ಸಲಾರ್ ಜೊತೆ ಕೆಜಿಎಫ್ ಕ್ಲಾಷ್..! ರಿಲೀಸ್ ಡೇಟ್ ಚೇಂಜ್ ?

ಸಲಾರ್ ಜೊತೆ ಕೆಜಿಎಫ್ ಕ್ಲಾಷ್..! ರಿಲೀಸ್ ಡೇಟ್ ಚೇಂಜ್ ?

Suvarna News   | Asianet News
Published : Sep 29, 2021, 03:16 PM ISTUpdated : Sep 29, 2021, 04:04 PM IST

ರಾಕಿ ಭಾಯ್ ಯಶ್ ಅಭಿನಯದ ಕೆಜಿಎಫ್ 2 ಸಿನಿಮಾ ರಿಲೀಸ್ ಡೇಟ್ ಏನಾದರೂ ಬದಲಾಗಿದೆಯಾ ? ಸಿನಿಮಾ ರಿಲೀಸ್ ಡೇಟ್ ಬದಲಾಗುತ್ತದೆಯೇ ಎಂಬ ಕುರಿತು ಸಾಕಷ್ಟು ಕುತೂಹಲವಿದೆ. ಸಿನಿ ಪ್ರೇಕ್ಷಕರು ರಿಲೀಸ್ ಡೇಟ್ ಕಾಯುತ್ತಿದ್ದಾರೆ. ಚಿತ್ರಮಂದಿರದಲ್ಲಿ 100 ಶೇ ಸೀಟಿಗಳಿಗೆ ಅವಕಾಶ ಸಿಕ್ಕಿದ್ದೇ ತಡ ಬಹಳಷ್ಟು ಸಿನಿಮಾಗಳ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಈಗ ಕೆಜಿಎಫ್ ಫ್ಯಾನ್ಸ್ ಕೂಡಾ ಸಿನಿಮಾ ದಿನಾಂಕ ಬದಲಾಗುತ್ತಾ ಎನ್ನುವ ಯೋಚನೆಯಲ್ಲಿದ್ದಾರೆ.

ರಾಕಿ ಭಾಯ್ ಯಶ್ ಅಭಿನಯದ ಕೆಜಿಎಫ್ 2 ಸಿನಿಮಾ ರಿಲೀಸ್ ಡೇಟ್ ಏನಾದರೂ ಬದಲಾಗಿದೆಯಾ ? ಸಿನಿಮಾ ರಿಲೀಸ್ ಡೇಟ್ ಬದಲಾಗುತ್ತದೆಯೇ ಎಂಬ ಕುರಿತು ಸಾಕಷ್ಟು ಕುತೂಹಲವಿದೆ. ಸಿನಿ ಪ್ರೇಕ್ಷಕರು ರಿಲೀಸ್ ಡೇಟ್ ಕಾಯುತ್ತಿದ್ದಾರೆ. ಚಿತ್ರಮಂದಿರದಲ್ಲಿ 100 ಶೇ ಸೀಟಿಗಳಿಗೆ ಅವಕಾಶ ಸಿಕ್ಕಿದ್ದೇ ತಡ ಬಹಳಷ್ಟು ಸಿನಿಮಾಗಳ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಈಗ ಕೆಜಿಎಫ್(KGF) ಫ್ಯಾನ್ಸ್ ಕೂಡಾ ಸಿನಿಮಾ ದಿನಾಂಕ ಬದಲಾಗುತ್ತಾ ಎನ್ನುವ ಯೋಚನೆಯಲ್ಲಿದ್ದಾರೆ.

ತೂಕ ಕಳೆದುಕೊಂಡು ಫ್ಯಾನ್ಸ್‌ಗೆ ಅಚ್ಚರಿ ಕೊಟ್ಟ ನಟಿ ಖುಷ್ಬೂ

ಏ.14 2022ಕ್ಕೆ ಸಿನಿಮಾ ಚಿತ್ರಮಂದಿರಕ್ಕೆ ಬರುವುದಾಗಿ ಈಗಾಗಲೇ ಘೋಷಣೆಯಾಗಿದೆ. ಸಲಾರ್ ಸಿನಿಮಾ ಕೂಡಾ ಅದೇ ದಿನ ಬಿಡುಗಡೆಯಾಗುತ್ತದೆ ಎನ್ನಲಾಗಿತ್ತು. ಆದರೆ ಈಗ ಸಲಾರ್ (Salaar)ಬಿಡುಗಡೆ ಮುಂದೆ ಹೋಗಲಿದೆ. ಕೆಜಿಎಫ್ ಅದೇ ದಿನಾಂಕದಲ್ಲಿ ಬಿಡುಗಡೆಯಾಗಲಿದೆ.

05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?