ನಟ, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಅವರು ನಿನ್ನೆಯಿಂದ ರಾಜ್ ಕುಟುಂಬದವರ ಜೊತೆ ನಿಂತು, ಅಪ್ಪುವಿನ ಅಂತ್ಯ ಸಂಸ್ಕಾರದ ವೇಳೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುತ್ತಿದ್ದಾರೆ. ಅಭಿಮಾನಿಗಳು ಗಂಟೆ ಗಂಟೆಗೂ ಹೆಚ್ಚಾಗುತ್ತಿರುವ ಕಾರಣ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment