Jul 14, 2022, 2:39 PM IST
ಕೇವಲ ಭಾರತ ಮಾತ್ರವಲ್ಲದೆ ಕೆಜಿಎಫ್ ಹವಾ ಇಡೀ ವಿಶ್ವದಾಧ್ಯಂತ ಹಬ್ಬಿದೆ.ಈಗ ಕ್ರೀಡಾ ಕ್ಷೇತ್ರಕ್ಕೂ ಎಂಟ್ರಿ ಕೊಟ್ಟಿದೆ. ಹೌದು! 7 ಬಾರಿ ವಿಂಬಲ್ಡನ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿರುವ ಸರ್ಬಿಯಾದ ಆಟಗಾರ ನೊವಾಕ್ ಜೊಕೊವಿಕ್ ಅವರಿಗೆ ವಿಶ್ ಮಾಡಲು ಕೆಜಿಎಫ್ ಚಾಪ್ಟರ್ 2 ಡೈಲಾಗ್ ಬಳಸಿದ್ದಾರೆ. ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ನೊವಾಕ್ ಜೊಕೊವಿಕ್ ಫೋಟೋ ಹಂಚಿಕೊಂಡಿದ್ದಾರೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment