ಹೊರ ರಾಜ್ಯಕ್ಕೆ ತೆರಳಲು ಅನುಮತಿ ಬೇಡಿದ ಪವಿತ್ರಾ ಗೌಡ; ಟ್ರಿಪ್ ಅಲ್ಲ ತೀರ್ಥಯಾತ್ರೆಗಂತೆ

ಹೊರ ರಾಜ್ಯಕ್ಕೆ ತೆರಳಲು ಅನುಮತಿ ಬೇಡಿದ ಪವಿತ್ರಾ ಗೌಡ; ಟ್ರಿಪ್ ಅಲ್ಲ ತೀರ್ಥಯಾತ್ರೆಗಂತೆ

Published : Jan 11, 2025, 06:11 PM IST

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾದ ಪವಿತ್ರಾ ಮತ್ತು ದರ್ಶನ್ 6 ತಿಂಗಳ ನಂತರ ನ್ಯಾಯಾಲಯದಲ್ಲಿ ಮುಖಾಮುಖಿಯಾದರು. ಪವಿತ್ರಾ ನ್ಯಾಯಾಲಯದಿಂದ ಪ್ರಯಾಣಕ್ಕೆ ಅನುಮತಿ ಪಡೆದಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ಎ-1 & ಎ2 ಆಗಿರೋ ಪವಿತ್ರಾ ಆಂಡ್ ದರ್ಶನ್ ಮತ್ತು ಇತರ 15 ಆರೋಪಿಗಳು ಇವತ್ತು 57ನೇ ಸೆಷೆನ್ಸ್ ಕೋರ್ಟ್​ಗೆ ಹಾಜರಾಗಿದ್ದಾರೆ. 6 ತಿಂಗಳ ನಂತರ ದರ್ಶನ್ ಆಂಡ್ ಪವಿತ್ರಾ  ಮುಖಾಮುಖಿ ಆಗಿದ್ದು , ಇಬ್ಬರ ನಡುವೆ ಕಣ್ಣೀರಿನ ಡ್ರಾಮಾ ನಡೆದಿದೆ. ಇನ್ನು ಪವಿತ್ರಾ ಗೌಡ ಬೆಂಗಳೂರಿನಿಂದ ಹೊರ ಹೋಗಲು ಅನುಮತಿ ಪಡೆದುಕೊಂಡಿದ್ದಾಳೆ. ತಾನು ದೇವಸ್ಥಾನಕ್ಕೆ ಮತ್ತು ವ್ಯವಹಾರದ ನಿಮಿತ್ತ ಮುಂಬೈ ಮತ್ತು ದೆಹಲಿಗೆ ಹೋಗಬೇಕಿದೆ ಅದಕ್ಕೆ ಅನುಮತಿ ಕೊಡಿ ಅಂತ ಪವಿತ್ರಾ ಮನವಿ ಸಲ್ಲಿಸಿದ್ಳು. ತನ್ನ ಒಡೆತನದ ರೆಡ್ ಕಾರ್ಪೆಟ್ ಸ್ಟುಡಿಯೋಗೆ ಕಚ್ಚಾ ವಸ್ತುಗಳನ್ನ ತರೋದಕ್ಕೆ  ದೆಹಲಿ ಹೋಗಬೇಕು ಅದಕ್ಕೆ ಅನುಮತಿ ಕೊಡಿ ಅಂತ ಕೇಳಿಕೊಂಡ್ಳು. ಅದಕ್ಕೂ ಕೋರ್ಟ್ ಯೆಸ್ ಅಂದಿದೆ.ಆದ್ರೆ ಈ ಕೇಸ್ ಅಂತೂ ಮುಗಿದಿಲ್ಲ. ಮುಂದಿನ ದಿನಗಳಲ್ಲಿ ಈ ಕೇಸ್ ಯಾವ ಸ್ವರೂಪ ಪಡೆಯುತ್ತೆ ಅನ್ನೋದನ್ನ ಕಾದುನೋಡಬೇಕಿದೆ. ಎಲ್ಲಕ್ಕಿಂತ ಹೆಚ್ಚಾಗಿ ಇವತ್ತು ಕೋರ್ಟ್​​ನಲ್ಲಿ ತಬ್ಬಿಕೊಂಡಿರೋ ದರ್ಶನ್ & ಪವಿತ್ರಾ ಮತ್ತೆ ದೋಸ್ತಿ ಬೆಳೆಸ್ತಾರಾ ಅನ್ನೋದೇ ಮಿಲಿಯನ್ ಡಾಲರ್ ಪ್ರಶ್ನೆ.

ಕೊನೆಗೂ ಕೋರ್ಟ್‌ ಹಾಲ್‌ನಲ್ಲಿ ದರ್ಶನ್- ಪವಿತ್ರಾ ಗೌಡ ಭೇಟಿ; ಬೆನ್ನು ತಟ್ಟಿ ಸಮಾಧಾನ ಮಾಡಿದ ಗೆಳೆಯ

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more