Raymo Film: ರೇಮೊ ಸಿನಿಮಾ ರಿಲೀಸ್: ಇಶಾನ್-ಆಶಿಕಾ ನಟನೆಗೆ ಪ್ರೇಕ್ಷಕರು ಫಿದಾ

Raymo Film: ರೇಮೊ ಸಿನಿಮಾ ರಿಲೀಸ್: ಇಶಾನ್-ಆಶಿಕಾ ನಟನೆಗೆ ಪ್ರೇಕ್ಷಕರು ಫಿದಾ

Published : Nov 26, 2022, 11:18 AM ISTUpdated : Nov 26, 2022, 11:19 AM IST

ಇಶಾನ್ ಹಾಗೂ ಆಶಿಕಾ ರಂಗನಾಥ್ ಅಭಿನಯದ ರೆಮೋ ಸಿನಿಮಾಗೆ ಭರ್ಜರಿ ಓಪನಿಂಗ್ ಸಿಕ್ಕಿದ್ದು, ಪ್ರೇಕ್ಷಕರು ಫುಲ್ ಮಾರ್ಕ್ಸ್ ಕೊಟ್ಟಿದ್ದಾರೆ.
 

ಪವನ್ ಒಡೆಯರ್ ನಿರ್ದೇಶನದ ರೆಮೋ ರಾಜ್ಯಾದ್ಯಂತ ಭರ್ಜರಿ ರಿಲೀಸ್ ಆಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರೋಗ್ ಹೀರೋ ಇಶಾನ್​'ಗೆ ಇದು ಎರಡನೇ ಸಿನಿಮಾ. ರಾಕ್ ಸ್ಟಾರ್​ ಆಗಿ ಅವರು ಪ್ರೇಕ್ಷಕರ ಮನಗೆದ್ದಿದ್ದು, ಆಶಿಕಾ ಗ್ಲ್ಯಾಮರಸ್ ಲುಕ್​ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಈ ಸಿನಿಮಾ ಒಂದು ಮ್ಯೂಸಿಕಲ್ ಲವ್ ಸ್ಟೋರಿಯಾಗಿದ್ದು, ಮೊದಲ ದಿನವೇ ಚಿತ್ರಕ್ಕೆ ಒಳ್ಳೆ ಓಪನಿಂಗ್ ಸಿಕ್ಕಿದೆ.

Saddu Vicharane Nadeyuttide Review: ಅಸಾಧ್ಯ ತಿರುವುಮುರುವುಗಳ ಸುದೀರ್ಘ ಪಯಣ

06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
Read more