ಮದ್ಯಪ್ರಿಯರ ನಂತರ ಹೆಂಗಳೆಯರಿಗೆ ದೊಡ್ಡ ಶುಭಸುದ್ದಿ ಕೊಟ್ಟ ಸರ್ಕಾರ!

ಮದ್ಯಪ್ರಿಯರ ನಂತರ ಹೆಂಗಳೆಯರಿಗೆ ದೊಡ್ಡ ಶುಭಸುದ್ದಿ ಕೊಟ್ಟ ಸರ್ಕಾರ!

Published : May 04, 2020, 06:19 PM ISTUpdated : May 04, 2020, 06:20 PM IST

ಕೊರೋನಾ ವಿರುದ್ಧದ ಹೋರಾಟ/ ಲಾಕ್ ಡೌನ್ ಸಡಿಲಿಕೆ/ ಸಿನಿಮಾ, ಸೀರಿಯಲ್ ಶೂಟಿಂಗ್ ಗೆ ಅವಕಾಶ?/ ಮಂಗಳವಾರ ತೀರ್ಮಾನ/ ಕಂದಾಯ ಸಚಿವ ಆರ್. ಅಶೋಕ್ ಹೇಳಿಕೆ

ಬೆಂಗಳೂರು(ಮೇ 04) ಲಾಕ್ ಡೌನ್ ನಿಧಾನವಾಗಿ ಸಡಿಲ ಮಾಡುತ್ತ ಇರುವಾಗ ಸಿನಿಮಾ ಮತ್ತು ಧಾರಾವಾಹಿ ಶೂಟಿಂಗ್ ಗೆ ಅವಕಾಶ ಸಿಗುತ್ತಾ ಎನ್ನುವ ಪ್ರಶ್ನೆಯೂ ಮೂಡಿದೆ.

ಎಣ್ಣೆ ಏಟಿನಲ್ಲಿ ಶಾಸಕರಿಗೆ ಅವಾಜ್ ಹಾಖಿದ ಕುಡುಕರು

ಈ ಬಗ್ಗೆ ಕಂದಾಯ ಸಚಿವ ಆರ್ ಅಶೋಕ್ ಸೂಚನೆ ಬಿಟ್ಟುಕೊಟ್ಟಿದ್ದಾರೆ.  , ಸಿನಿಮಾ, ಧಾರಾವಾಹಿ ಶೂಟಿಂಗ್ ಯಾವಾಗ ಮಾಡಬಹುದು ಎಂದು ಮಂಗಳವಾರ ಸಿಎಂ ಜೊತೆ ಚರ್ಚೆಮಾಡಿ ಅಂತಿಮ ತೀರ್ಮಾನಕ್ಕೆ ಬರುತ್ತೇವೆ ಎಂದು ತಿಳಿಸಿದ್ದಾರೆ. 

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!