'ಪೆಟ್ರೋಮ್ಯಾಕ್ಸ್‌' ಹುಟ್ಟಿಕೊಂಡ ಕಥೆ ಹೇಳಿದ ನಿರ್ಮಾಪಕ ಸುಧೀರ್

'ಪೆಟ್ರೋಮ್ಯಾಕ್ಸ್‌' ಹುಟ್ಟಿಕೊಂಡ ಕಥೆ ಹೇಳಿದ ನಿರ್ಮಾಪಕ ಸುಧೀರ್

Published : Jul 16, 2022, 05:29 PM IST

ಪೆಟ್ರೋಮ್ಯಾಕ್ಸ್‌ ಸಿನಿಮಾ ನೋಡಿದ ಮೇಲೆ ವಿಜಯ್‌ ಪ್ರಸಾದ್‌ ಅವರ ಚಿತ್ರಗಳಲ್ಲಿ ಅದೇ ‘ಕಾಮ’ನ್‌ ಡೈಲಾಗ್‌ಗಳು ಇರುತ್ತವೆ ಎಂದು ಮೇಲ್ನೋಟಕ್ಕೆ ಅನಿಸಿದರೂ ಜೀವನ, ಪ್ರೀತಿ, ಶುದ್ಧ ಮನಸ್ಸುಗಳು, ಅದ್ಭುತ ಸಂಬಂಧಗಳು, ಸಮಾಜದ ಬಗ್ಗೆ ‘ಕಾಮ’ನ್‌ ಭಾಷೆಯಲ್ಲೇ ಹೇಳುತ್ತಾರೆ. 
 
ನಿರ್ದೇಶಕರ ಸಂಭಾಷಣೆಗಳ ಪ್ರತಿಭೆಗೆ ನೀನಾಸಂ ಸತೀಶ್‌, ನಾಗಭೂಷಣ್‌, ಅರುಣ್‌, ಹರಿಪ್ರಿಯಾ ಜೀವ ತುಂಬಿದ್ದಾರೆ. ಅದರಲ್ಲೂ ಕಾರುಣ್ಯ ರಾಮ್‌ ಅವರ ಪಾತ್ರದಿಂದ ಹೊರಡುವ ಪಂಚ್‌ ಮಾತುಗಳು ತುರಿಕೆಯಷ್ಟೇ ಹಿತವಾದ ಮಜಕೊಡುತ್ತವೆ. ಪೆಟ್ರೋಮ್ಯಾಕ್ಸ್ ಹುಟ್ಟಿಕೊಂಡ ಕಥೆಯನ್ನ ಈ ಚಿತ್ರದ ನಿರ್ಮಾಪಕ ಸುಧೀರ್, ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಹಂಚಿಕೊಂಡಿದ್ದಾರೆ. 

04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ