Human Flag ಕ್ರಿಯೇಟ್ ಮಾಡೋಕೆ ಧ್ರುವ ಸರ್ಜಾ ಮಾಡಿದ ಸರ್ಕಸ್‌ ನೋಡಿ!

Human Flag ಕ್ರಿಯೇಟ್ ಮಾಡೋಕೆ ಧ್ರುವ ಸರ್ಜಾ ಮಾಡಿದ ಸರ್ಕಸ್‌ ನೋಡಿ!

Suvarna News   | Asianet News
Published : Feb 19, 2021, 01:59 PM IST

ಪೊಗರು ಚಿತ್ರದ ಟೈಟಲ್‌ ಸಾಂಗ್ ಪ್ರೇಮಿಗಳ ದಿನದಂದು ಬಿಡುಗಡೆ ಮಾಡಲಾಗಿತ್ತು. ಧ್ರುವ ಸರ್ಜಾ ಡ್ಯಾನ್ಸ್‌ ಹಾಗೂ ಡಿಸೈನರ್ ಶರ್ಟ್‌ಗಳು ಹೆಚ್ಚಾಗಿ ಗಮನ ಸೆಳೆದಿವೆ. ಧರ್ಮಣ್ಣ ಶೇರ್ ಮಾಡಿಕೊಂಡ ಈ ಒಂದು ವಿಡಿಯೋದಿಂದ ಧ್ರುವ ಟೈಟಲ್‌ ಸಾಂಗ್‌ನಲ್ಲಿ ಹ್ಯೂಮನ್ ಫ್ಲಾಗ್ ಶೈಲಿ ಅಳವಡಿಸಿಕೊಂಡಿದ್ದಾರೆ. ಶೂ ಧರಿಸಿ ಮಾಡಬೇಕಿದ್ದ ಸ್ಟಂಟ್‌ ಕೊನೆಗೆ ಚಪ್ಪಲಿಯಲ್ಲಿ ಮಾಡಬೇಕಾಗಿತ್ತು. ಈ ಘಟನೆ ಬಗ್ಗೆ ಧ್ರುವ ಸರ್ಜಾ ವಿವರಿಸಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?