ಚಾಲೆಂಜಿಂಗ್ ಸ್ಟಾರ್ ದರ್ಶನ್ ಫೆ. 16 ರಂದು ಅದ್ಧೂರಿಯಾಗಿ ಬರ್ತಡೇಯನ್ನು ಆಚರಿಸಿಕೊಂಡಿದ್ದಾರೆ. ಬರ್ತಡೇ ಸೆಲಬ್ರೇಶನ್ ವೇಳೆ ಅಭಿಮಾನಿಗಳು ಅಕ್ಕಪಕ್ಕದ ನಿವಾಸಿಗಳ ವಾಹನಗಳಿಗೆ ಹಾನಿಯುಂಟು ಮಾಡಿದ್ದಾರೆ. ಹೀಗಾಗಿ ಅಕ್ಕಪಕ್ಕದ ನಿವಾಸಿಗಳು ದೂರು ನೀಡಿದ್ದಾರೆ. ಇನ್ಮುಂದೆ ಮನೆ ಮುಂದೆ ಬರ್ತಡೇ ಸೆಲಬ್ರೇಶನ್ ಮಾಡಿಕೊಳ್ಳಬಾರದೆಂದು ಪೊಲೀಸರು ತಾಕೀತು ಮಾಡಿದ್ದಾರೆ.
ಬೆಂಗಳೂರು (ಫೆ. 21): ಚಾಲೆಂಜಿಂಗ್ ಸ್ಟಾರ್ ದರ್ಶನ್ ಫೆ. 16 ರಂದು ಅದ್ಧೂರಿಯಾಗಿ ಬರ್ತಡೇಯನ್ನು ಆಚರಿಸಿಕೊಂಡಿದ್ದಾರೆ. ಬರ್ತಡೇ ಸೆಲಬ್ರೇಶನ್ ವೇಳೆ ಅಭಿಮಾನಿಗಳು ಅಕ್ಕಪಕ್ಕದ ನಿವಾಸಿಗಳ ವಾಹನಗಳಿಗೆ ಹಾನಿಯುಂಟು ಮಾಡಿದ್ದಾರೆ. ಹೀಗಾಗಿ ಅಕ್ಕಪಕ್ಕದ ನಿವಾಸಿಗಳು ದೂರು ನೀಡಿದ್ದಾರೆ. ಇನ್ಮುಂದೆ ಮನೆ ಮುಂದೆ ಬರ್ತಡೇ ಸೆಲಬ್ರೇಶನ್ ಮಾಡಿಕೊಳ್ಳಬಾರದೆಂದು ಪೊಲೀಸರು ತಾಕೀತು ಮಾಡಿದ್ದಾರೆ.