Oct 31, 2022, 11:11 AM IST
ನಾಳೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಸಮಾರಂಭದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ತೆಲುಗು ನಟ ನಂದಮೂರಿ ಬಾಲಕೃಷ್ಣ ಹಾಗೂ ಜೂ.ಎನ್.ಟಿ.ಆರ್ ಪಾಲ್ಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕಾರ್ಯಕ್ರವನ್ನು ನವೆಂಬರ್ 1 ರಂದು ವಿಧಾನಸೌಧದ ಮುಂಭಾಗದಲ್ಲಿ ಆಯೋಜನೆ ಮಾಡಿದ್ದು, ಡಾ. ರಾಜ್ ಕುಟುಂಬ ಹಾಗೂ ಅಭಿಮಾನಿಗಳು ಸಾಕ್ಷಿಯಾಗಲಿದ್ದಾರೆ.
Puneeth Rajkumar ಗಂಧದ ಗುಡಿ ಸಿನಿಮಾ ನೋಡಿ ಅಪ್ಪನ ಜೊತೆಗಿರುವ ಬಾಲ್ಯದ ಫೋಟೋ ಹಂಚಿಕೊಂಡ ಧೃತಿ!