ಮೈಸೂರಿನಲ್ಲಿ ವಿವಾದ ಎಬ್ಬಿಸಿದ ಪ್ರಭಾಸ್ ಮೇಣದ ಪ್ರತಿಮೆ !

ಮೈಸೂರಿನಲ್ಲಿ ವಿವಾದ ಎಬ್ಬಿಸಿದ ಪ್ರಭಾಸ್ ಮೇಣದ ಪ್ರತಿಮೆ !

Published : Sep 27, 2023, 09:42 AM IST

ರಾಜ ಮೌಳಿ ನಿರ್ದೇಶನದ ಪ್ರಭಾಸ್ ನಟನೆಯ ಬಾಹುಬಲಿ ಸಿನಿಮಾ ಮಾಡಿದ ಮೋಡಿ , ಮಾಡಿದ ದಾಖಲೆ ಯಾರಿಗೆ ಗೊತ್ತಿಲ್ಲ ಹೇಳಿ. ಇಡಿ ವಿಶ್ವವೇ ಸೌತ್ ಸಿನಿಮಾಗಳತ್ತ ತಿರುಗಿ ನೋಡುವಂತೆ ಮಾಡಿದ ಸಿನಿಮಾ ಇದು. ಅದರಲ್ಲೂ ಈ ಸಿನಿಮಾದ ನಾಯಕ ಪ್ರಭಾಸ್ ಮಾಡಿದ್ದ ಬಲಿಷ್ಟ ಶೂರ ಧೀರ ಬಾಹುಬಲಿ ಪಾತ್ರವಂತೂ ಅಧ್ಬುತವಾಗಿತ್ತು.
 

ಬಾಹುಬಲಿ ಪ್ರಭಾಸ್  ಮೇಣದ ಪ್ರತಿಮೆ ಇದೀಗ ಮೈಸೂರಿನ ಮ್ಯೂಸಿಯಂನಲ್ಲಿ(Mysore museum) ಇಡಲಾಗಿದೆ. ಆದರೆ ಈ ಪ್ರತಿಮೆ ವಿವಾದಕ್ಕೂ ನಗೆಪಾಟಲಿಗೂ ಕಾರಣವಾಗಿದೆ. ಅದಕ್ಕೆ ಕಾರಣ ಈ ಮೇಣದ ಪ್ರತಿಮೆ(Wax Statue)  ಬಾಹುಬಲಿಯಂತೆ ಇರುವುದು ನಿಜ. ಆದರೆ ಪ್ರಭಾಸ್‌ರಂತೆ(Prabhas) ಇಲ್ಲ ಅನ್ನೋದೆ ಇದಕ್ಕೆ ಕಾರಣ. ಬದಲಿಗೆ ಈ ಮೇಣದ ಪ್ರತಿಮೆ ಕ್ರಿಕೆಟರ್ ಡೇವಿಡ್ ವಾರ್ನರ್‌ರಂತೆ ಕಾಣುತ್ತಿದೆ. ಲಂಡನ್‌ನ ಮೇಡಮ್ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿ ಪ್ರಭಾಸ್ 'ಬಾಹುಬಲಿ' ಲುಕ್ ಮೇಣದ ಪ್ರತಿಮೆ ನಿರ್ಮಿಸಲಾಗಿದೆ. ಆ ಮ್ಯೂಸಿಯಂನಲ್ಲಿ ಪ್ರತಿಮೆ ನಿರ್ಮಾಣವನ್ನು ಎಲ್ಲರೂ ಪ್ರತಿಷ್ಠೆಯಾಗಿ ಭಾವಿಸುತ್ತಾರೆ. ಅಲ್ಲದೆ ಅದು ಥೇಟ್ ಪ್ರಭಾಸ್ರಂತೆ ಇದೆ, ಇದರ ಬೆನ್ನಲ್ಲೇ ಲೈಸೆನ್ಸ್ ಇಲ್ಲದೇ ಈ ರೀತಿ ಪ್ರತಿಮೆ ನಿರ್ಮಿಸಿದ್ದು ತಪ್ಪು ಎಂದು ಬಾಹುಬಲಿ ನಿರ್ಮಾಪಕ ಶೋಬು ಯರ್ಲಗಡ್ಡ ಟ್ವೀಟ್ ಮಾಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಇದೀಗ ಇದೇ ದೊಡ್ಡ ಹಂಗಾಮ ಸೃಷ್ಟಿಯಾಗಿದ್ದು. ಆದಷ್ಟು ಬೇಗ ಇದನ್ನು ತೆರೆವು ಗೊಳಿಸಿರೆಂದು ಪ್ರಭಾಸ್ ಫ್ಯಾನ್ಸ್ ಆಕ್ರೋಶ ವ್ಯಕ್ತಪಡಿಸುತ್ತಿದ್ಧಾರೆ.

ಇದನ್ನೂ ವೀಕ್ಷಿಸಿ:  ಹೊಸ ಇತಿಹಾಸ ಬರೆಯಲು ಸಜ್ಜಾದ ಬೆಂಗಳೂರು: ತುಳುನಾಡಿನ ಕಂಬಳ ಕ್ರೀಡೆ ಸಿಲಿಕಾನ್‌ ಸಿಟಿಗೆ ಶಿಫ್ಟ್..!

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
Read more