Yellow Board: ಪುನೀತ್-ಸುದೀಪ್ ಮೆಚ್ಚಿದ 'ಯೆಲ್ಲೋ ಬೋರ್ಡ್' ಸಿನಿಮಾ ರಿಲೀಸ್!

Yellow Board: ಪುನೀತ್-ಸುದೀಪ್ ಮೆಚ್ಚಿದ 'ಯೆಲ್ಲೋ ಬೋರ್ಡ್' ಸಿನಿಮಾ ರಿಲೀಸ್!

Suvarna News   | Asianet News
Published : Mar 04, 2022, 05:30 PM IST

ನೈಜ ಕಥೆ ಆಧರಿಸಿದ ಈ ಚಿತ್ರ 'ಯೆಲ್ಲೋ ಬೋರ್ಡ್'. ಟೈಗರ್ ಖ್ಯಾತಿಯ ನಟ ಪ್ರದೀಪ್ ಅಭಿನಯದ ಈ ಸಿನಿಮಾ ಟ್ರೈಲರ್ ಮತ್ತು ಹಾಡುಗಳಿಂದ ಈಗಾಗಲೇ ಸದ್ದು ಮಾಡುತ್ತಿದೆ. ಇದೀಗ ಈ ಚಿತ್ರ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದೆ. 

ದಿನನಿತ್ಯದ ಜೀವನದಲ್ಲಿ ನಾವು ಒಂದಿಲ್ಲೊಂದು 'ಯೆಲ್ಲೋ ಬೋರ್ಡ್' (Yellow Board) ವಾಹನವನ್ನು ಬಳಸಿಯೇ ಇರ್ತಿವೆ. ಸಾರ್ವಜನಿಕರನ್ನು ಸುರಕ್ಷಿತವಾಗಿ ಮನೆಗೆ ಕರೆದೊಯ್ಯುವ ಜವಾಬ್ದಾರಿ ಹೊತ್ತ ಕ್ಯಾಬ್ ಚಾಲಕನ ಕಥೆ ಹೇಳಲು ಬರುತ್ತಿದೆ ಈ ಸಿನಿಮಾ. ನೈಜ ಕಥೆ ಆಧರಿಸಿದ ಈ ಚಿತ್ರವೇ 'ಯೆಲ್ಲೋ ಬೋರ್ಡ್'. ಟೈಗರ್ ಖ್ಯಾತಿಯ ನಟ ಪ್ರದೀಪ್ (Pradeep) ಅಭಿನಯದ ಈ ಸಿನಿಮಾ ಟ್ರೈಲರ್ ಮತ್ತು ಹಾಡುಗಳಿಂದ ಈಗಾಗಲೇ ಸದ್ದು ಮಾಡುತ್ತಿದೆ. ಇದೀಗ ಈ ಚಿತ್ರ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದೆ. 

Yellow Board ಚಿತ್ರದ ಟ್ರೈಲರ್ ರಿಲೀಸ್ ಮಾಡಿದ ಕಿಚ್ಚ ಸುದೀಪ್!

ಕ್ಯಾಬ್ ಚಾಲಕನ ಸುತ್ತ ಸುತ್ತುವ ಈ ಕಥೆ ಇದಾಗಿದೆ. ದಿನಗೂಲಿ ನೌಕರಿಯಲ್ಲಿ ತೊಡಗಿರುವ ಕ್ಯಾಬ್ ಡ್ರೈವರ್ ಗಳ ಜೀವನ ಈ ಚಿತ್ರದಲ್ಲಿದೆ.  ಕ್ಯಾಬ್ ಚಾಲಕನ ಜವಾಬ್ದಾರಿ, ಸಮಾಜದಲ್ಲಿ ಮಹಿಳಾ ಸುರಕ್ಷತೆ ಕುರಿತ (Women Saftey) ಈ ಸಿನಿಮಾ ನೈಜ ಕಥೆಯನ್ನು ಆಧರಿಸಿದೆ. ಈ ಸಿನಿಮಾದಲ್ಲಿ ತುಂಬಾ ಇಂಟರೆಸ್ಟಿಂಗ್ ಆಗಿರೋದೆ ಅಪ್ಪು (Puneeth Rajkumar) ಹಾಡಿದ ಹಾಡು. ಮೊದಲ ಬಾರಿಗೆ ರ‍್ಯಾಪ್ ಸಾಂಗ್ ಹಾಡಿದ್ದಾರೆ. ಮಾತ್ರವಲ್ಲದೇ ಚಿತ್ರವನ್ನು ಕಿಚ್ಚ ಸುದೀಪ್ (Ki) ಮೆಚ್ಚಿಕೊಂಡಿದ್ದಾರೆ. ತ್ರಿಲೋಕ್‌ ರೆಡ್ಡಿ ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ಸುರೇಶ್‌, ಸ್ನೇಹಾ ನಾಯಕಿಯರಾಗಿ ನಟಿಸಿದ್ದಾರೆ. 

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more