‘ಕರಾವಳಿ’ ಚಿತ್ರದ ವಿಭಿನ್ನ ಟೀಸರ್​ಗೆ ಫ್ಯಾನ್ಸ್ ಮೆಚ್ಚುಗೆ; ಮೈ ಜುಮ್ ಎನ್ನಿಸುವಂತಿದೆ ನೋಡಿ

Dec 31, 2024, 5:54 PM IST

ಕರಾವಳಿ'  ಸ್ಯಾಂಡಲ್‌ವುಡ್‌ನಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ಸಿನಿಮಾ. ಪೋಸ್ಟರ್ಸ್ ಮತ್ತು ಟೀಸರ್ ಮೂಲಕ ಈಗಾಗಲೇ ಕುತೂಹಲ ಹೆಚ್ಚಿಸಿರುವ ಕರಾವಳಿ ಹೊಸ ವರ್ಷದ ಪ್ರಯುಕ್ತ ಮತ್ತೊಂದು ಭರ್ಜರಿ ಟೀಸರ್ ಮೂಲಕ ಸಿನಿ ಅಭಿಮಾನಿಗಳ ಮುಂದೆ ಬಂದಿದೆ. ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ಗುರುದತ್ ಗಾಣಿಗ ನಿರ್ದೇಶನದ ಕರಾವಳಿಯ ವಿಭಿನ್ನವಾದ ಟೀಸರ್ ಆಕರ್ಷಕವಾಗಿದ್ದು ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. 

ರಾಮ್ ಚರಣ್ ತೇಜಾ ನಟನೆಯ, ಶಂಕರ್ ನಿರ್ದೇಶನದ  ‘ಗೇಮ್ ಚೇಂಜರ್’ ಸಿನಿಮಾ ರಿಲೀಸ್​ಗೆ ಸಜ್ಜಾಗಿದೆ. 2025ರ ಜನವರಿ 10ರಂದು ‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ ಆಗಲಿದೆ. ಸದ್ಯ ಆಂಧ್ರಪ್ರದೇಶದ ವಿಜಯವಾಡದ ಬೃಂದಾವನ ಕಾಲೋನಿಯ ವಜ್ರ ಗ್ರೌಂಡ್ಸ್‌ನಲ್ಲಿ ರಾಮ್‌ ಚರಣ್ ಅವರ ಬರೋಬ್ಬರಿ 256 ಅಡಿ ಎತ್ತರದ ಕಟೌಟ್‌ ನಿಲ್ಲಿಸಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಭಾರತದಲ್ಲೇ ಅತಿ ದೊಡ್ಡ ಕಟೌಟ್ ಎಂಬ ಖ್ಯಾತಿ ಇದಕ್ಕೆ ಸಿಕ್ಕಿದೆ.

ಗಂಡನ ಆ ಆಡಿಯೋ ಕೇಳಿ ಕುಸಿದು ಬಿದ್ದೆ; ಡಿವೋರ್ಸ್ ಸತ್ಯ ಬಿಚ್ಚಿಟ್ಟ ನಿರೂಪಕಿ ಜಾನವಿ