Prakash Raj interview: ‘ಫೋಟೋ’ ಪ್ರೆಸೆಂಟ್ ಮಾಡಲು ಕಾರಣ ಕೊಟ್ಟ ಪ್ರಕಾಶ್ ರಾಜ್! ಈ ಸಿನಿಮಾಗೂ ರಾಜಕೀಯಕ್ಕೂ ಇದೆಯಾ ಲಿಂಕ್?

Prakash Raj interview: ‘ಫೋಟೋ’ ಪ್ರೆಸೆಂಟ್ ಮಾಡಲು ಕಾರಣ ಕೊಟ್ಟ ಪ್ರಕಾಶ್ ರಾಜ್! ಈ ಸಿನಿಮಾಗೂ ರಾಜಕೀಯಕ್ಕೂ ಇದೆಯಾ ಲಿಂಕ್?

Published : Mar 11, 2024, 10:07 AM IST

ನಿರ್ಮಾಪಕನಾಗಿ ಮತ್ತೆ ಕನ್ನಡಕ್ಕೆ ಬಂದ ಪ್ರಕಾಶ್ ರೈ!
ಮೋದಿ ಟೀಕಿಸಿ ಸಿನಿಮಾದಲ್ಲಿ ಅವಕಾಶ ಕಳೆದುಕೊಂಡ್ರಾ? 
ಸಿನಿಮಾ ಬಿಟ್ಟು ರಾಜಕೀಯಕ್ಕೆ ಮತ್ತೆ ಎಂಟ್ರಿ ಕೊಡ್ತಾರಾ ? 
ನಟ ಪ್ರಕಾಶ್ ರಾಜ್ಗೆ ಇಷ್ಟವಾಯ್ತು ‘ಫೋಟೋ’ ಸಿನಿಮಾ!

ನಟ ಪ್ರಕಾಶ್ ರಾಜ್‌ ನಿರ್ಮಾಪಕನಾಗಿ ಮತ್ತೆ ಕನ್ನಡಕ್ಕೆ ಬರುತ್ತಿದ್ದಾರೆ. ಅವರಿಗೆ ಫೋಟೋ ಸಿನಿಮಾ(Photo Movie) ಇಷ್ಟವಾಗಿದ್ದು, ಈ ಚಿತ್ರ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲೂ ಪ್ರದರ್ಶನ ಗೊಂಡಿತ್ತು. ‘ನಿರ್ದಿಗಂತ’ ಬ್ಯಾನರ್ ಮೂಲಕ ‘ಫೋಟೋ’ ಸಿನಿಮಾಗೆ ಪ್ರಕಾಶ್‌ ರಾಜ್(Prakash Raj) ಬಲ ತುಂಬಿದ್ದಾರೆ. ಮಾರ್ಚ್ 15ಕ್ಕೆ ರಾಜ್ಯಾದ್ಯಂತ ಫೋಟೋ ಸಿನಿಮಾ ರಿಲೀಸ್ ಆಗಲಿದೆ. ಈ ಸಿನಿಮಾಗೂ ರಾಜಕೀಯಕ್ಕೂ ಲಿಂಕ್‌ ಇದೆ ಎಂದು ಹೇಳಲಾಗುತ್ತಿದೆ. ಫೋಟೋ ಸಿನಿಮಾದ ಜೊತೆ ರಾಜಕೀಯದ(Politics)ಬಗ್ಗೆಯೂ ನಟ ಪ್ರಕಾಶ್ ರಾಜ್ ಮಾತನಾಡಿದ್ದಾರೆ. ಅಲ್ಲದೇ ನನ್ನ ನಿಲುವು ಯಾವತ್ತೂ ಬದಲಾಗಲ್ಲ ಎಂದು ಅವರು ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  Guarantee Convention: ಕಾಂಗ್ರೆಸ್ ಗ್ಯಾರಂಟಿ ಫಲಾನುಭವಿಗಳ ಸಮಾವೇಶ: ಮಂಡ್ಯ ಜನರಿಗೆ ಧನ್ಯವಾದ ತಿಳಿಸಿದ ಸಿಎಂ

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more