ಆಂಧ್ರಪ್ರದೇಶದ ಆಸ್ಪತ್ರೆಗೆ 50 ಲಕ್ಷ ರೂ. ದೇಣಿಗೆ ನೀಡಿದ ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್

ಆಂಧ್ರಪ್ರದೇಶದ ಆಸ್ಪತ್ರೆಗೆ 50 ಲಕ್ಷ ರೂ. ದೇಣಿಗೆ ನೀಡಿದ ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್

Published : Aug 16, 2022, 05:23 PM IST

ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಆಂಧ್ರ ಪ್ರದೇಶದ ನೀಲಕಂಠಪುರಂ ಹಳ್ಳಿಯ ಆಸ್ಪತ್ರೆಗೆ 50 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಪ್ರಶಾಂತ್ ನೀಲ್ ಆಂಧ್ರಪ್ರದೇಶo ನೀಲಕಂಠಪುರಂಗೆ ಭೇಟಿ ನೀಡಿದ್ದ ವಿಡಿಯೋ ಸಾಮಾಜಿಕ ಜಾಲತಾದಲ್ಲಿ ವೈರಲ್ ಆಗಿದೆ. ಅಲ್ಲಿನ ದೇವಸ್ಥಾನಕ್ಕೆ ಹೋಗಿ ದೇವರ ಆಶೀರ್ವಾದ ಪಡೆದಿದ್ದಾರೆ. 

ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಆಂಧ್ರ ಪ್ರದೇಶದ ನೀಲಕಂಠಪುರಂ ಹಳ್ಳಿಯ ಆಸ್ಪತ್ರೆಗೆ 50 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಪ್ರಶಾಂತ್ ನೀಲ್ ಆಂಧ್ರಪ್ರದೇಶo ನೀಲಕಂಠಪುರಂಗೆ ಭೇಟಿ ನೀಡಿದ್ದ ವಿಡಿಯೋ ಸಾಮಾಜಿಕ ಜಾಲತಾದಲ್ಲಿ ವೈರಲ್ ಆಗಿದೆ. ಅಲ್ಲಿನ ದೇವಸ್ಥಾನಕ್ಕೆ ಹೋಗಿ ದೇವರ ಆಶೀರ್ವಾದ ಪಡೆದಿದ್ದಾರೆ. ಅಂದಹಾಗೆ ನೀಲಕಂಠಪುರಂ ಪ್ರಶಾಂತ್ ನೀಲ್ ಅವರ ಅಜ್ಜಿಯ ಮನೆ. ತನ್ನ ಅಜ್ಜಿಯ ಊರಿಗೆ ಭೇಟಿ ನೀಡಿ ನೀಡಿದ ಪ್ರಶಾಂತ್ ಅಲ್ಲಿನ ಜನ ಜೊತೆ ಮಾತನಾಡಿದ್ದಾರೆ. ಆಂಧ್ರಪ್ರದೇಶದ ಕಣ್ಣಿನ ಆಸ್ಪತ್ರೆಗೆ 50 ಲಕ್ಷ ರೂಪಾಯಿ ದೇಣಿಗೆ ನೀಡುವ ಮೂಲಕ ತನ್ನ ಅಜ್ಜಿಯ ಊರಿನ ಬೆಂಬಲಕ್ಕೆ ನಿಂತಿದ್ದಾರೆ.  ಈ ಬಗ್ಗೆ ಪ್ರಶಾಂತ್ ನೀಲ್ ಮಾವ ಡಾ. ಎನ್ ರಘುವೀರ್ ರೆಡ್ಡಿ ಅವರು ಸಾಮಾಜಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. ತನ್ನ ತಂದೆಯ 75ನೇ ವರ್ಷದ ಹುಟ್ಟುಹಬ್ಬದ ಸವಿನೆನಪಿಗೆ ಪ್ರಶಾಂತ್ ನೀಲ್ ಆಸ್ಪತ್ರೆಗೆ ದೇಣಿಗೆ ನೀಡುವ ಮೂಲಕ ಅರ್ಥಪೂರ್ಣವಾಗಿ ತಂದೆಯ ಹುಟ್ಟುಹಬ್ಬ ಆಚರಿಸಿದ್ದಾರೆ. 

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
Read more