ಸಂಜನಾ ಬಗ್ಗೆ ಇನ್ನೊಂದಿಷ್ಟು ಶಾಕಿಂಗ್ ಮಾಹಿತಿ ಕೊಟ್ಟ ಸಂಬರಗಿ!

ಸಂಜನಾ ಬಗ್ಗೆ ಇನ್ನೊಂದಿಷ್ಟು ಶಾಕಿಂಗ್ ಮಾಹಿತಿ ಕೊಟ್ಟ ಸಂಬರಗಿ!

Published : Aug 24, 2021, 06:10 PM IST

* ಮತ್ತೆ ನಟಿಯರಿಗೆ ಡ್ರಗ್ಸ್ ಕಂಟಕ
* ಸಂಜನಾ ಆಸ್ತಿ ಸಂಪಾದನೆ ಬಗ್ಗೆ ತನಿಖೆಯಾಗಬೇಕು
* ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಆಗ್ರಹ
* ಸಂಜನಾ ಗರ್ಲಾನಿ ಒಂದೇ ಜಾತಿಯವರಿಗೆ ಆಸ್ತಿ ಮಾರಾಟ ಮಾಡಿದ್ದಾರೆ.

ಬೆಂಗಳೂರು(ಆ. 24) ಸ್ಯಾಂಡಲ್‌ವುಡ್ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಡ್ರಗ್ಸ್ ತೆಗೆದುಕೊಂಡಿದ್ದು ದೃಢಪಟ್ಟಿದ್ದು ಈಗ ಅವರು ಮತ್ತೆ ಜೈಲು ಸೇರುವ ಸಾಧ್ಯತೆ ಬಗ್ಗೆ ಚರ್ಚೆ ಶುರುವಾಗಿದೆ. ಡ್ರಗ್ಸ್ ವಿಚಾರವಾಗಿ ಬಿಗ್‌ಬಾಸ್ 8ರ ಸ್ಪರ್ಧಿ, ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಪ್ರತಿಕ್ರಿಯಿಸಿದ್ದಾರೆ.

ಡ್ರಗ್ಸ್ ತೆಗೆದುಕೊಂಡಿದ್ದು ಸಾಬೀತು: ಸಂಜನಾ, ರಾಗಿಣಿಗೆ ಮತ್ತೆ ಸಂಕಷ್ಟ

ಡ್ರಗ್ಸ್ ಜಾಲದಲ್ಲಿ ಸ್ಯಾಂಡಲ್‌ವುಡ್ ನಟರೂ ಇದ್ದಾರೆ. ನಟಿಯರು ಮಾತ್ರವಲ್ಲ, ಶುಕ್ರವಾರ, ಶನಿವಾರ ಹಾಗೂ ಭಾನುವಾರ ಪಾರ್ಟಿ ಮಾಡುತ್ತಾರೆ.  ಸಂಜನಾ ಆಸ್ತಿ ಸಂಪಾದನೆ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಆಗ್ರಹಿಸಿದ್ದಾರೆ. 

 

02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?