ಅಪ್ಪು ಬರೀ ಡ್ಯಾನ್ಸ್ ಮಾತ್ರವಲ್ಲ, ಮ್ಯಾಜಿಕ್ಕೂ ,ಮಾಡ್ತಾರೆ ಗುರು..!

ಅಪ್ಪು ಬರೀ ಡ್ಯಾನ್ಸ್ ಮಾತ್ರವಲ್ಲ, ಮ್ಯಾಜಿಕ್ಕೂ ,ಮಾಡ್ತಾರೆ ಗುರು..!

Published : Jan 20, 2020, 05:15 PM IST

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಿರ್ಮಾಣಕ್ಕಿಳಿದಿದ್ದಾರೆ. ಮಾಯಾ ಬಜಾರ್ ಎನ್ನುವ ವಿಭಿನ್ನ ಕಥಾ ಹಂದರ ಇರುವ ಸಿನಿಮಾವೊಂದನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಅಪ್ಪು ಸಖತ್ ಡಿಫರೆಂಟಾಗಿ ಕಾಣಿಸಿಕೊಂಡಿದ್ದಾರೆ. ಎಸ್‌ಪಿಬಿ ಹಾಡಿಗೆ ಸೂಪರ್ ಸ್ಟೆಪ್ ಹಾಕಿದ್ದಾರೆ. ಟೀಸರ್ ಮೂಲಕ ಈಗಾಗಲೇ ಭಾರೀ ನಿರೀಕ್ಷೆ ಮೂಡಿಸಿದೆ. ಫೆಬ್ರವರಿಯಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ. 


 

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಿರ್ಮಾಣಕ್ಕಿಳಿದಿದ್ದಾರೆ. ಮಾಯಾ ಬಜಾರ್ ಎನ್ನುವ ವಿಭಿನ್ನ ಕಥಾ ಹಂದರ ಇರುವ ಸಿನಿಮಾವೊಂದನ್ನು ನಿರ್ಮಾಣ ಮಾಡುತ್ತಿದ್ದಾರೆ. 

ಈ ಸಿನಿಮಾದಲ್ಲಿ ಅಪ್ಪು ಸಖತ್ ಡಿಫರೆಂಟಾಗಿ ಕಾಣಿಸಿಕೊಂಡಿದ್ದಾರೆ. ಎಸ್‌ಪಿಬಿ ಹಾಡಿಗೆ ಸೂಪರ್ ಸ್ಟೆಪ್ ಹಾಕಿದ್ದಾರೆ. ಟೀಸರ್ ಮೂಲಕ ಈಗಾಗಲೇ ಭಾರೀ ನಿರೀಕ್ಷೆ ಮೂಡಿಸಿದೆ. ಫೆಬ್ರವರಿಯಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ. 


 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?