ದರ್ಶನ್‌ಗೆ ಮಾನಸಿಕ ಚಿಕಿತ್ಸೆ ಅಗತ್ಯವಿದ್ದು, ಅವರ ಕ್ರೂರ ಮನಸ್ಥಿತಿಗೆ ಕೌನ್ಸಿಲಿಂಗ್ ಅಗತ್ಯ- ಡಾ. ಚಂದ್ರಿಕಾ!

ದರ್ಶನ್‌ಗೆ ಮಾನಸಿಕ ಚಿಕಿತ್ಸೆ ಅಗತ್ಯವಿದ್ದು, ಅವರ ಕ್ರೂರ ಮನಸ್ಥಿತಿಗೆ ಕೌನ್ಸಿಲಿಂಗ್ ಅಗತ್ಯ- ಡಾ. ಚಂದ್ರಿಕಾ!

Published : Jun 24, 2024, 11:05 AM ISTUpdated : Jun 24, 2024, 11:24 AM IST

ದರ್ಶನ್ ಮನಸ್ಥಿತಿ ಬಗ್ಗೆ ಮನೋವೈದ್ಯೆ ಚಂದ್ರಿಕಾ ಮಾತನಾಡಿದ್ದು, ಅವರ ಮಾನಸಿಕ ಪರಿಸ್ಥಿತಿ ಸರಿಯಿಲ್ಲ. ಚಿಕಿತ್ಸೆ ನೀಡಬೇಕಾದ ಅಗತ್ಯ ಬಹಳವಿದೆ ಎಂದಿದ್ದಾರೆ.

ದರ್ಶನ್ ಪತ್ನಿ ವಿಜಯಲಕ್ಷ್ಮಿಗೂ  ಹೊಡೆದಾಗಲೆಲ್ಲಾ ಚಿತ್ರ ವಿಚಿತ್ರ ಹಿಂಸೆ ನೀಡಿದ್ದಾರೆ. ಹಾಗೆಯೇ ದರ್ಶನ್(Darshan) ಗೆಳತಿ ಪವಿತ್ರಾಗೆ ಅಶ್ಲೀಲ ಸಂದೇಶ ಕಳುಹಿಸಿದ ರೇಣುಕಾಸ್ವಾಮಿಯ(Renukaswamy murder case) ಪ್ರಾಣವೇ ಹೋಗಿದೆ. ಇದಕ್ಕೆಲ್ಲ ದರ್ಶನ್ ಕಾರಣ ಎನ್ನಲಾಗಿದೆ. ದರ್ಶನ್ ಮನಸ್ಥಿತಿ ಬಗ್ಗೆ ಮನೋವೈದ್ಯೆ ಚಂದ್ರಿಕಾ(Psychiatrist Chandrika) ಮಾತನಾಡಿದ್ದಾರೆ. ದರ್ಶನ್‌ಗೆ ಕೌನ್ಸಲಿಂಗ್ ಅಗತ್ಯವಿದೆ. ಅವರ ಮಾನಸಿಕ ಪರಿಸ್ಥಿತಿ(Mental condition) ಸರಿಯಿಲ್ಲ. ಚಿಕಿತ್ಸೆ ನೀಡಬೇಕಾದ ಅಗತ್ಯ ಬಹಳವಿದೆ ಎಂದು ನಾನು ಆಗಲೇ ಹೇಳಿದ್ದೆ ಎಂದಿದ್ದಾರೆ ವೈದ್ಯೆ. ಜನವರಿ-ಫೆಬ್ರವರಿಯಲ್ಲಿ ದರ್ಶನ್ ಅವರ ವಿಡಿಯೋ ನೋಡಿದೆ. ಅವರಲ್ಲಿ ಸಾಕಷ್ಟು ನೆಗೆಟಿವ್ ಥಾಟ್ ಇತ್ತು. ಚಿತ್ರರಂಗದಲ್ಲಿ ಗೊತ್ತಿದ್ದವರಿಗೆ ಮೆಸೇಜ್ ಮಾಡಿದೆ. ದರ್ಶನ್‌ಗೆ ಕೌನ್ಸಲಿಂಗ್ ಮಾಡಿಸಿ ಎಂದಿದ್ದೆ. ಅವರನ್ನು ನಿಯಂತ್ರಿಸಬೇಕು ಎಂದು ಹೇಳಿದ್ದೆ ಎಂದಿದ್ದಾರೆ.

ಇದನ್ನೂ ವೀಕ್ಷಿಸಿ:  ಜೈಲಿನಲ್ಲಿ ಮೊದಲ ದಿನ ಕಳೆದ ದರ್ಶನ್..! ಸೆರೆಮನೆಯಲ್ಲಿ ನಟನಿಗೆ ಹೇಗಿತ್ತು ಸೌಕರ್ಯ ?

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?