ಪುನೀತ್ ರಾಜಕುಮಾರ್ ಜನ್ಮದಿನ: ನಟ ರಾಘವೇಂದ್ರ ರಾಜ್‌ಕುಮಾರ್ ಭಾವುಕ ನುಡಿ

ಪುನೀತ್ ರಾಜಕುಮಾರ್ ಜನ್ಮದಿನ: ನಟ ರಾಘವೇಂದ್ರ ರಾಜ್‌ಕುಮಾರ್ ಭಾವುಕ ನುಡಿ

Published : Mar 17, 2023, 12:01 PM IST

ನಾಡಿನಾದ್ಯಂತ ಎಲ್ಲರೂ ಪುನೀತ್ ರಾಜ್‌ಕುಮಾರ್ ಜನ್ಮದಿನವನ್ನು ಆಚರಿಸುತ್ತಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿನ  ಅಪ್ಪು ಸಮಾಧಿಗೆ ಭೇಟಿ ನೀಡಿ ಅಭಿಮಾನಿಗಳು ದರ್ಶನ ಪಡೆದುಕೊಳ್ಳುತ್ತಿದ್ದಾರೆ. 
 

ನಾಡಿನಾದ್ಯಂತ  ಪುನೀತ್ ರಾಜ್‌ಕುಮಾರ್ ಜನ್ಮದಿನವನ್ನು ಆಚರಿಸಲಾಗುತ್ತಿದೆ. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿನ  ಅಪ್ಪು ಸಮಾಧಿಗೆ ಭೇಟಿ ನೀಡಿ  ಸಹಸ್ರಾರು ಅಭಿಮಾನಿಗಳು ದರ್ಶನ ಪಡೆದುಕೊಳ್ಳುತ್ತಿದ್ದಾರೆ. ಅಪ್ಪು ನಮಗಿನ್ನು ಮಗುನೇ. ಇವತ್ತು ಬಂದಿರೋ ಅಭಿಮಾನಿಗಳಿಂದ ಅಪ್ಪು ಇನ್ನು ಬದುಕಿದ್ದಾನೆ ಅನ್ನೋದನ್ನ ತೋರಿಸುತ್ತೆ. ಜನ ಅಪ್ಪುನ ಜೀವಂತವಾಗಿಟ್ಟುಕೊಂಡಿದ್ದಾರೆ. ಅಪ್ಪು ಇನ್ನು 2 ವರ್ಷದ ಮಗು  ಜನ ಬೆಳೆಸಿ ಆಟ ಆಡಿಸ್ತಿದ್ದಾರೆ.  ಅಪ್ಪು ಇಲ್ಲ ಅಂದುಕೊಳ್ಳುವುದಾ ಅಥವಾ ಜನರಲ್ಲೇ ಇದಾರೆ ಅಂದುಕೊಳ್ಳುವುದಾ. ಜನರ ಪ್ರೀತಿ ವಿಶ್ವಾಸಕ್ಕೆ ಏನು ಹೇಳಲಾರೆ. ಸಾಷ್ಟಾಂಗ ನಮಸ್ಕಾರ ಹಾಕೋದೊಂದು ಬಿಟ್ರೆ ಇನ್ನೇನು ಹೇಳಲಾರೆ. ಅಪ್ಪು ಆದರ್ಶದ ದಂತೆ ಮುನ್ನಡೆದು ಸಾಗೋಣ ಎಂದು ರಾಘವೇಂದ್ರ ರಾಜ್‌ಕುಮಾರ್ ಹೇಳಿದ್ದಾರೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more