ಬಾಲಯ್ಯ ಸಿನಿಮಾದಲ್ಲಿ ಪುನೀತ್ ರಾಜ್‌ಕುಮಾರ್; ಅಪ್ಪು ಕೊಟ್ಟ ಸ್ಪಷ್ಟನೆ

Jan 10, 2021, 2:21 PM IST

ಅತಿಥಿ ಪಾತ್ರದ ಮೂಲಕ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್‌ ಟಾಲಿವುಡ್‌ ಚಿತ್ರವೊಂದಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಸುದ್ದಿ ಕೆಲ ದಿನಗಳಿಂದ ಕೇಳಿ ಬರುತ್ತಿದೆ. ಬಾಲಯ್ಯ ಬೆಂಗಳೂರಿಗೆ ಬಂದಾಗಲೆಲ್ಲಾ ಪುನೀತ್ ನಿವಾಸಕ್ಕೆ ತಪ್ಪದೇ ಭೇಟಿ ನೀಡುತ್ತಾರೆ. ಈ ವಿಚಾರದ ಬಗ್ಗೆ ಗೊಂದಲದಲ್ಲಿರುವ ಅಭಿಮಾನಿಗಳಿಗೆ ಪುನೀತ್ ಸ್ಪಷ್ಟನೆ ನೀಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment