Oct 30, 2021, 10:09 PM IST
ಬೆಂಗಳೂರು, (ಅ.30): ನಟ ಪುನೀತ್ ರಾಜ್‌ಕುಮಾರ್ ಮೃತಪಟ್ಟಿದ್ದು ಅವರ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ. ಇಡೀ ಕುಟುಂಬ ದುಃಖದ ಅಲೆಯಲ್ಲಿ ತೇಲುತ್ತಿದೆ. ಒಬ್ಬರಾದ ಮೇಲೆ ಒಬ್ಬರಂತೆ ಬಂದು ಸೆಲೆಬ್ರಿಟಿಗಳು ಕುಟುಂಬಕ್ಕೆ ಸಾಂತ್ವನ ಹೇಳುತ್ತಿದ್ದಾರೆ.
ಭಾನುವಾರ ಪುನೀತ್ ಅಂತ್ಯಕ್ರಿಯೆ: ಎಲ್ಲಿ? ಎಷ್ಟು ಗಂಟೆಗೆ ಮೆರಣಿಗೆ? ಇಲ್ಲಿದೆ ಸಂಪೂರ್ಣ ಮಾಹಿತಿ
ಇನ್ನು ಅಪ್ಪು ಹಾಗೂ ಅವರ ಕುಟುಂಬದ ಜೊತೆಗಿನ ಒಡನಾಟವನ್ನು ಸಂಸದೆ, ನಟಿ ಸುಮಲತಾ ಅಂಬರೀಶ್ ಅವರು ಎಳೆ-ಎಳೆಯಾಗಿಬಿಚ್ಚಿಟ್ಟಿದ್ದಾರೆ.