Gandhada Gudi ಪ್ರೀಮಿಯರ್ ಶೋ ಟಿಕೆಟ್‌ಗಳು ಸೋಲ್ಡ್‌ ಔಟ್‌; ನಾಳೆ 200 ಥಿಯೇಟರ್‌ಗಳಲ್ಲಿ ರಿಲೀಸ್!

Gandhada Gudi ಪ್ರೀಮಿಯರ್ ಶೋ ಟಿಕೆಟ್‌ಗಳು ಸೋಲ್ಡ್‌ ಔಟ್‌; ನಾಳೆ 200 ಥಿಯೇಟರ್‌ಗಳಲ್ಲಿ ರಿಲೀಸ್!

Published : Oct 27, 2022, 04:27 PM IST

ವನ್ಯ ಜಗತ್ತು ನಮ್ಮ ಕರ್ನಾಟಕ ಸಂಪತ್ತು ಹೇಗಿದೆ ಎಂದು ಜನರಿಗೆ ತೋರಿಸಬೇಕು ಎಂದು ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಕನಸು ಕಟ್ಟಿ ಮಾಡಿರುವ ಸಿನಿಮಾ ಗಂಧದ ಗುಡಿ. ಇಂದು ಸಂಜೆ 7 ಗಂಟೆಗೆ ಪ್ರೀಮಿಯರ್ ಶೋ ನಡೆಯಲಿದ್ದು ನಾಳೆ ರಾಜ್ಯಾದ್ಯಂತ 200 ಚಿತ್ರಮಂದಿರಗಳಲ್ಲಿ ರಿಲೀಸ್ ಅಗಲು ಸಜ್ಜಾಗಿದೆ. ಅಪ್ಪು ಸಮಾಧಿ ಬಳಿ 75 ಕಟೌಟ್‌ಗಳನ್ನು ಹಾಕಲಾಗಿದೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment 

05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
Read more