ಪ್ರಕೃತಿಯ 'ಅಪ್ಪು'ಗೆಯಲಿ ಪವರ್ ಸ್ಟಾರ್: ಇದು ಗಂಧದ ಗುಡಿ..!

ಪ್ರಕೃತಿಯ 'ಅಪ್ಪು'ಗೆಯಲಿ ಪವರ್ ಸ್ಟಾರ್: ಇದು ಗಂಧದ ಗುಡಿ..!

Published : Oct 10, 2022, 10:22 AM ISTUpdated : Oct 10, 2022, 11:04 AM IST

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಗಂಧದ ಗುಡಿ ಟ್ರೈಲರ್ ರಿಲೀಸ್ ಆಗಿದ್ದು, ದೇಶಾದ್ಯಂತ ಭಾರೀ ಮೆಚ್ಚುಗೆ ಗಳಿಸುತ್ತಿದೆ. ಈ ಡಾಕ್ಯುಮೆಂಟರಿ ಟ್ರೈಲರ್ ಪ್ರೇಕ್ಷಕರನ್ನು ಬೇರೆ ಲೋಕಕ್ಕೆ ಕರೆದುಕೊಂಡು ಹೋಗುತ್ತದೆ. ಅರಣ್ಯದ ದೃಶ್ಯ ವೈಭವ ವಾವ್ ಎನಿಸುವಂತಿದೆ.
 

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಕನಸಿನ ಡಾಕ್ಯುಮೆಂಟರಿ ಸಿನಿಮಾ, 'ಗಂಧದ ಗುಡಿ' ಟ್ರೈಲರ್ ರಿಲೀಸ್ ಆಗಿದೆ. ಬೆಂಗಳೂರಿನ ನರ್ತಕಿ ಚಿತ್ರಮಂದಿರದಲ್ಲಿ, ಪಿಆರ್‌ಕೆ ಸ್ಟುಡಿಯೋ 'ಗಂಧದ ಗುಡಿ'ಯ ಟ್ರೈಲರ್ ಬಿಡುಗಡೆ ಮಾಡಿದೆ. ಈ ಸಾಕ್ಷ್ಯ ಚಿತ್ರವನ್ನು ವೈಲ್ಡ್ ಕರ್ನಾಟಕ ಖ್ಯಾತಿಯ ನಿರ್ದೇಶಕ ಅಮೋಘವರ್ಷ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಕೇವಲ ಕಾಡುಗಳು ಮಾತ್ರವಲ್ಲದೆ ನದಿ, ಬೆಟ್ಟ ಗುಡ್ಡಗಳು ಸೇರಿದಂತೆ ಹಲವು ಮಾಹಿತಿಗಳನ್ನು ಹಂಚಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಪುನೀತ್​ ಪತ್ನಿ ಅಶ್ವಿನಿ, ರಾಘಣ್ಣ ಸೇರಿದಂತೆ ಹಲವರು ಭಾಗಿಯಾಗಿದ್ದರು. ಇನ್ನು ಟ್ರೈಲರ್ ನೋಡಿ ಪ್ರಧಾನಿ ಮೋದಿಯಿಂದ ಹಿಡಿದು ಅನೇಕ ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮನರಂಜನಾ ವೀಡಿಯೋಗೆ ಇಲ್ಲಿ ಕ್ಲಿಕ್ಕಿಸಿ

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more