ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಅಭಿಮಾನಿಗಳಿಂದ ಅಪ್ಪು ರಥ, ಮಕ್ಕಳಿಂದ ಹಾಡು

ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಅಭಿಮಾನಿಗಳಿಂದ ಅಪ್ಪು ರಥ, ಮಕ್ಕಳಿಂದ ಹಾಡು

Published : Nov 01, 2022, 05:46 PM IST

ಇಂದು ಅಪ್ಪುಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಪುನೀತ್ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.

ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಕಾರ್ಯಕ್ರಮ ವೀಕ್ಷಣೆಗೆ 10 ಎಲ್‌.ಇ.ಡಿ ಪರದೆಯ ವ್ಯವಸ್ಥೆ ಮಾಡಲಾಗಿದೆ. ಈ ಸಮಾರಂಭವನ್ನು ಕಣ್ಣು ತುಂಬಿಕೊಳ್ಳಲು ಶಾಲಾ ಮಕ್ಕಳು ಬಂದಿದ್ದು, ವಿಧಾನ ಸೌಧದ ಎದುರು ಶಾಲಾ ಮಕ್ಕಳು ಹಾಡು ಹೇಳಿದ್ದಾರೆ. ಅನುಪಮಾ ಶಾಲಾ ವಿದ್ಯಾರ್ಥಿಗಳಿಂದ 'ಬೊಂಬೆ ಹೇಳುತೈತೆ' ಹಾಡನ್ನು ಮಾಡಲಾಗಿದೆ. ಇನ್ನು ಪುನೀತ್‌ ನಿವಾಸ ಬಳಿ ಅಭಿಮಾನಿಗಳ ಸಾಗರ ಸೇರಿದ್ದು, ರಾಜ್ಯೋತ್ಸವ ಹಿನ್ನೆಲೆ ಅಭಿಮಾನಿಗಳಿಂದ ಪುನೀತ್‌ ಭಾವಚಿತ್ರ ಇಟ್ಟು ಬೃಹತ್‌ ಮೆರವಣಿಗೆ ಮಾಡಲಾಗಿದೆ.  ಕನ್ನಡಾಂಬೆಯ ಮೆರವಣಿಗೆ ಜೊತೆ ಪುನೀತ್‌ ಮೆರವಣಿಗೆಯು ಸಾಗಿದೆ.

ಬಾಹುಬಲಿ 2 ಅನ್ನೂ ಮೀರಿದ ಕಾಂತಾರ, 5ನೇ ವಾರಾಂತ್ಯದಲ್ಲಿ ರೆಕಾರ್ಡ್‌ ಗಳಿಕೆ!

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more