Puneetha parva; ಅಪ್ಪು ಸರ್ ಘಟನೆ ಜೀವನ ಎಂದರೆ ಏನು ಎನ್ನುವ ಪ್ರಶ್ನೆ ಮೂಡಿಸಿತು-ಯಶ್

Puneetha parva; ಅಪ್ಪು ಸರ್ ಘಟನೆ ಜೀವನ ಎಂದರೆ ಏನು ಎನ್ನುವ ಪ್ರಶ್ನೆ ಮೂಡಿಸಿತು-ಯಶ್

Published : Oct 22, 2022, 12:20 AM IST

ಅಪ್ಪು ಸರ್ ಘಟನೆ ನನಗೆ ಜೀವನ ಎಂದರೆ ಏನು ಎನ್ನುವ ಪ್ರಶ್ನೆ ಹುಟ್ಟಿಸಿತು ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದರು.   
 

ಪುನೀತ ಪರ್ವ ಕಾರ್ಯಕ್ರಮದಲ್ಲಿ ಮಾತನಾಡಿದ ರಾಕಿಂಗ್ ಸ್ಟಾರ್ ಯಶ್, ಎಲ್ಲರೂ ಗಂಧದ ಗುಡಿ ನೋಡಿ ಎಂದು ಹೇಳಿದರು. ಕೆಜಿಎಫ್ ರೆಕಾರ್ಡ್ ಅನ್ನು ಬ್ರೇಕ್ ಮಾಡಬೇಕು ಅಷ್ಟರ ಮಟ್ಟಿಗೆ ಹಿಟ್ ಆಗಬೇಕು ಎಂದು ಹೇಳಿದರು.  ಒಂದು ವರ್ಷದ ಕೆಳಗೆ ಹತ್ತಿರ ಇದೇ ದಿನ ಅಪ್ಪು ಸರ್, ಶಿವಣ್ಣ ಮತ್ತು ನಾನು ಸ್ಟೇಜ್ ಮೇಲೆ ಡಾನ್ಸ್ ಮಾಡಿದ್ದು ಇನ್ನು ನೆನಪಿದೆ. ತುಂಬಾ ದಿನ ಆಗಿತ್ತು ಸಿಗದೆ ಅವತ್ತು ಸಿಕ್ಕದ್ರು. ತುಂಬಾ ಮಾತನಾಡ್ವಿ. ಅವರನ್ನು ನೋಡಿದ್ರೆ ನನಗೆ ಹೊಮ್ಮಸ್ಸು ಬರ್ತಿತ್ತು ಎಂದು ಹೇಳಿದರು. ಅವರ ಡಾನ್ಸ್, ಫೈಟ್ ನೋಡಿ ಅವರ ತರ ಮಾಡಬೇಕು ಎನ್ನುವುದು ಎಷ್ಟೋ ಜನಕ್ಕೆ ಸ್ಪೂರ್ತಿ ಎಂದರು. ಅಪ್ಪು ಸರ್ ಘಟನೆ ನನಗೆ ಜೀವನ ಎಂದರೆ ಏನು ಎನ್ನುವ ಪ್ರಶ್ನೆ ಹುಟ್ಟಿಸಿತು ಎಂದು ಹೇಳಿದರು.   

04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
Read more