James Teaser Release: ಮದುವೆಯಲ್ಲೂ ಪುನೀತ್‌ ಸಿನಿಮಾ ಹವಾ: ಕೋಟೆನಾಡಿನ ಅಭಿಮಾನಿಗಳಿಂದ ಟೀಸರ್ ರಿಲೀಸ್!

James Teaser Release: ಮದುವೆಯಲ್ಲೂ ಪುನೀತ್‌ ಸಿನಿಮಾ ಹವಾ: ಕೋಟೆನಾಡಿನ ಅಭಿಮಾನಿಗಳಿಂದ ಟೀಸರ್ ರಿಲೀಸ್!

Published : Feb 12, 2022, 03:55 PM ISTUpdated : Feb 12, 2022, 04:34 PM IST

*ನಟ ಪುನೀತ್ ಅಭಿನಯದ ಜೇಮ್ಸ್ ಟೀಸರ್ ರಿಲೀಸ್ ಹಿನ್ನೆಲೆ
*ಕೋಟೆನಾಡಿನ ಅಭಿಮಾನಿಗಳಿಂದ ವಿಶೇಷವಾಗಿ ಟೀಸರ್ ರಿಲೀಸ್
*ಕಲ್ಯಾಣ ಮಂಟಪದಲ್ಲಿ ಟೀಸರ್ ರಿಲೀಸ್ ಮಾಡಿದ ಅಭಿಮಾನಿಗಳು

ಚಿತ್ರದುರ್ಗ (ಫೆ. 12): ಸ್ಯಾಂಡಲ್‌ವುಡ್‌ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ಜೇಮ್ಸ್  ಟೀಸರ್ (James Teaser) ಬಿಡುಗಡೆಯಾಗಿದ್ದು ರಾಜ್ಯಾದ್ಯಂತ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಈಗ ಕೋಟೆನಾಡಿನ ಅಭಿಮಾನಿಗಳಿಂದ ವಿಶೇಷವಾಗಿ ಟೀಸರ್ ರಿಲೀಸ್  ಮಾಡಲಾಗಿದೆ. ಕಲ್ಯಾಣ ಮಂಟಪದಲ್ಲಿ ಟೀಸರ್ ರಿಲೀಸ್ ಮಾಡುವ ಮೂಲಕ ಅಪ್ಪು ಅಭಿಮಾನಿಗಳು ಸಂಭ್ರಮಪಟ್ಟಿದ್ದಾರೆ.  ನಗರದ ಕೆ.ಇ.ಬಿ ಕಲ್ಯಾಣ ಮಂಟಪದಲ್ಲಿ ಮನೋಜ್-ಪಲ್ಲವಿ ಮದುವೆ ಸಂಭ್ರಮದಲ್ಲಿ ಟೀಸರ್ ರಿಲೀಸ್ ಮಾಡಲಾಗಿದೆ.  ಚಿತ್ರದುರ್ಗದ ಮನೋಜ್ ನಟ ಅಪ್ಪು ಅಪ್ಪಟ ಅಭಿಮಾನಿ.  

ಇದನ್ನೂ ಓದಿ: Puneeth Rajkumar James: 'ನಾವು ಮೂರು ಜನರನ್ನು ಒಂದೇ ಪ್ರೇಮ್‌ನಲ್ಲಿ ಕಾಣಬಹುದು'

ಕಲ್ಯಾಣ ಮಂಟಪದಲ್ಲಿ ನೂತನ ಜೋಡಿ ಹಾಗೂ ನೂರಾರು ಅಭಿಮಾನಿಗಳು ಟೀಸರ್ ವೀಕ್ಷಿಸಿದ್ದಾರೆ.  ಮದುವೆ ಸಂಭ್ರಮದ ರಿಸೆಪ್ಷನ್ ನಲ್ಲೂ ಅಪ್ಪು ಪೊಟೋ ಹಾಕಿ ಗೌರವ ಸಮರ್ಪಿಸಲಾಗಿದೆ. ಪುನೀತ್  ನಟನೆಯ ಕೊನೆಯ ಸಿನಿಮಾ ಜೇಮ್ಸ್ ಟೀಸರ್ ಪಿಆರ್‌ಕೆ ಯುಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆ ಮಾಡಲಾಗಿದೆ. Emotions are bigger than business ಅಂತ ಹೇಳಿ ಆರಂಭವಾಗುವ ಈ ಟೀಸರ್‌ನಲ್ಲಿ ಅಪ್ಪು ಹಾವ, ಭಾವ ನೋಡಿ ಅಭಿಮಾನಿಗಳು ಭಾವುಕರಾಗಿದ್ದಾರೆ. ಅಪ್ಪು ಎಂಟ್ರಿಗೆ ಹಿರಿಯಣ್ಣ ಶಿವರಾಜ್‌ಕುಮಾರ್ ಧ್ವನಿ ನೀಡಿದ್ದಾರೆ. 

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more