James Teaser: ಕನ್ನಡದಲ್ಲಿ ಹೊಸ ರೆಕಾರ್ಡ್ ಬರೆದ ಅಪ್ಪು 'ಜೇಮ್ಸ್'.!

James Teaser: ಕನ್ನಡದಲ್ಲಿ ಹೊಸ ರೆಕಾರ್ಡ್ ಬರೆದ ಅಪ್ಪು 'ಜೇಮ್ಸ್'.!

Published : Feb 14, 2022, 02:38 PM IST

ದೇಶಾದ್ಯಂತ ಜೇಮ್ಸ್ (James) ಕ್ರೇಜ್ ಜೋರಾಗಿದೆ. ಟೀಸರ್ ವೀಕ್ಷಣೆ ಕೋಟಿ ದಾಟಿದೆ. ಟೀಸರ್‌ನಲ್ಲಿ ಅವರೇ ಹೇಳಿದಂತೆ ರೆಕಾರ್ಡ್ಸ್ ಬ್ರೇಕ್ ಮಾಡಿದ್ದಾರೆ. 

ಬೆಂಗಳೂರು (ಫೆ. 14): ಸ್ಯಾಂಡಲ್‌ವುಡ್‌ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ನಟನೆಯ ಕೊನೆಯ ಸಿನಿಮಾ ಜೇಮ್ಸ್ ಟೀಸರ್ ಪಿಆರ್‌ಕೆ ಯುಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆ ಮಾಡಲಾಗಿದೆ. Emotions are bigger than business ಅಂತ ಹೇಳಿ ಆರಂಭವಾಗುವ ಈ ಟೀಸರ್‌ನಲ್ಲಿ ಅಪ್ಪು ಹಾವ, ಭಾವ ನೋಡಿ ಅಭಿಮಾನಿಗಳು ಭಾವುಕರಾಗಿದ್ದಾರೆ. ಅಪ್ಪು ಎಂಟ್ರಿಗೆ ಹಿರಿಯಣ್ಣ ಶಿವರಾಜ್‌ಕುಮಾರ್ ಧ್ವನಿ ನೀಡಲಾಗಿದೆ. ದೇಶಾದ್ಯಂತ ಜೇಮ್ಸ್ ಕ್ರೇಜ್ ಜೋರಾಗಿದೆ. ಟೀಸರ್ ವೀಕ್ಷಣೆ ಕೋಟಿ ದಾಟಿದೆ. ಟೀಸರ್‌ನಲ್ಲಿ ಅವರೇ ಹೇಳಿದಂತೆ ರೆಕಾರ್ಡ್ಸ್ ಬ್ರೇಕ್ ಮಾಡಿದ್ದಾರೆ. 

 

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
Read more