PRK ಸಂಸ್ಥೆಯಲ್ಲಿ ಹೊಸಬರಿಗೆ ಅವಕಾಶ; ರಿಲೀಸ್ ಆದ ಸಾಂಗ್‌ ಸೂಪರ್ ಹಿಟ್!

Dec 19, 2020, 2:36 PM IST

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಿರ್ಮಾಣ ಸಂಸ್ಥೆಯಲ್ಲಿ ಹೊಸ ಕಲಾವಿದರಿಗೆ ಅವಕಾಶ ನೀಡುತ್ತಾರೆ ಎಂಬುದಕ್ಕೆ ಇದೇ ಸಾಕ್ಷಿ. ಪಿಆರ್‌ಕೆ ಆಡಿಯೋ ಕಂಪನಿಯಲ್ಲಿ ರಿಲೀಸ್ ಮಾಡಲಾಗಿದ್ದ ಮೊದಲ ಆಲ್ಬಂ ಸಾಂಗ್ ಸೋಷಿಯಲ್ ಮೀಡಿಯಾದಲ್ಲಿ ಸೂಪರ್ ಹಿಟ್ ಆಗಿದೆ.  ನೀವು ಒಮ್ಮೆ ಈ ಹಾಡನ್ನು ಕೇಳಿ...

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ:Suvarna Entertainment