James 2022: ರೆಕಾರ್ಡ್ ಬ್ರೇಕ್ ಮಾಡಿದ ಪವರ್ ಪ್ಯಾಕ್ಡ್ 'ಜೇಮ್ಸ್'

James 2022: ರೆಕಾರ್ಡ್ ಬ್ರೇಕ್ ಮಾಡಿದ ಪವರ್ ಪ್ಯಾಕ್ಡ್ 'ಜೇಮ್ಸ್'

Published : Mar 19, 2022, 03:12 PM IST

ಪವರ್ ಸ್ಟಾರ್ ಡಾ. ಪುನೀತ್ ರಾಜ್‍ಕುಮಾರ್ ಅಭಿನಯದ ಕೊನೆಯ ಚಿತ್ರ 'ಜೇಮ್ಸ್' ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಈಗಾಗಲೇ ದೊಡ್ಡ ದಾಖಲೆಯನ್ನು ಸೃಷ್ಟಿಸಿದೆ. 

ಪವರ್ ಸ್ಟಾರ್ ಡಾ. ಪುನೀತ್ ರಾಜ್‍ಕುಮಾರ್ (Puneeth Rajkumar) ಅಭಿನಯದ ಕೊನೆಯ ಚಿತ್ರ 'ಜೇಮ್ಸ್' (James) ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಈಗಾಗಲೇ ದೊಡ್ಡ ದಾಖಲೆಯನ್ನು ಸೃಷ್ಟಿಸಿದೆ. ಮಾತ್ರವಲ್ಲದೇ ಬಾಕ್ಸಾಫೀಸ್‌ನಲ್ಲಿ ಸಖತ್ತಾಗಿ ಧೂಳೆಬ್ಬಿಸುತ್ತಿದೆ. ರಾಜ್ಯಾದ್ಯಂತ 386 ಸಿಂಗಲ್ ಸ್ಕ್ರೀನ್, 180 ಮಲ್ಟಿಪ್ಲೆಕ್ಸ್‌ಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ದಿನಕ್ಕೆ 4000 ಶೋಗಳು ನಡೆಯುತ್ತಿದೆ. ಹೀಗಾಗಿ ಮೊದಲ ದಿನದ ಕಲೆಕ್ಷನ್‌ ಭರ್ಜರಿಯಾಗಿದೆ. ಮೊದಲ ದಿನವೇ 20 ಕೋಟಿ ಕಲೆಕ್ಷನ್ ಮಾಡಿದೆ ಎಂದು ಹೇಳಲಾಗುತ್ತಿದೆ.  

Puneeth Rajkumar: ಪವರ್ ಸ್ಟಾರ್ ಅಪ್ಪು ಸಮಾಧಿಗೆ ಹರಿದುಬರ್ತಿದೆ ಜನಸಾಗರ

ಇನ್ನು ಒಂದು ವಾರದೊಳಗೆ 100 ಕೋಟಿ ಕಲೆಕ್ಷನ್ ರಿಪೋರ್ಟ್ ಹೊರ ಬೀಳೋ ಸಾಧ್ಯತೆ ಇದೆ. ಇದು ಗಾಂಧೀನಗರದ ಬಾಕ್ಸಾಫೀಸ್‌ ಪಂಡಿತರ ಲೆಕ್ಕಾಚಾರ. ಟಿವಿ ರೈಟ್ಸ್‌ನಲ್ಲಿ ದಾಖಲೆ ಪ್ರಮಾಣದಲ್ಲಿ ಮಾರಟವಾಗಿದೆ ಅಪ್ಪು ಸಿನಿಮಾ. 12.50 ಕೋಟಿಗೆ ಸ್ಟಾರ್ ಸುವರ್ಣ ಟಿವಿ ರೈಟ್ಸ್ ಸೇಲ್ ಆಗಿದೆ ಎನ್ನಲಾಗಿದೆ. ಒಟಿಟಿಯಲ್ಲಿ 7.30 ಕೋಟಿಗೆ ಮಾರಾಟವಾಗಿದೆ, ಇದು ಜೇಮ್ಸ್ ಕನ್ನಡ ಅವತರಣಿಕೆಗೆ ಮಾತ್ರ ಸಿಕ್ಕ ಮೊತ್ತ. ಬೇರೆ ಭಾಷೆಗೂ ಡಬ್ ಆಗಿ ಜೇಮ್ಸ್‌ ಬರಲಿದೆ. ಸದ್ಯ 'ಜೇಮ್ಸ್‌' ಚಿತ್ರದಲ್ಲಿ ಪುನೀತ್ ರಾಜ್‌ಕುಮಾರ್ ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡಿದ್ದು, ಈಗಾಗಲೇ ಪವರ್ ಆರ್ಮಿ ಆಫೀಸರ್ ಆಗಿ ಸಿನಿರಸಿಕರಿಗೆ ಕಿಕ್ ಕೊಟ್ಟಿದ್ದಾರೆ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more