Jan 29, 2021, 4:33 PM IST
ರಿಷಬ್ ಶೆಟ್ಟಿ ಮತ್ತು ಹರಿಪ್ರಿಯಾ ಕಾಂಬಿನೇಷನ್‌ನ ಸೂಪರ್ ಹಿಟ್ ಸಿನಿಮಾ ಬೆಲ್ ಬಾಟಂ ಎರಡನೇ ಭಾಗದ ಮುಹೂರ್ತ ಬೆಂಗಳೂರಿನ ಧರ್ಮಗಿರಿ ದೇವಸ್ಥಾನದಲ್ಲಿ ನಡೆದಿದೆ. ಯಜಮಾನ ಚಿತ್ರದ ನಾಯಕಿ ತಾನ್ಯ ಹೋಪ್ ಹೊಸ ಎಂಟ್ರಿ ಕೊಟ್ಟಿದ್ದಾರೆ. ಚಿತ್ರ ಮುಹೂರ್ತದಲ್ಲಿ ನಟ ಪುನೀತ್ ರಾಜ್‌ಕುಮಾರ್ ಭಾಗಿಯಾಗುವ ಮೂಲಕ ತಂಡಕ್ಕೆ ಸಾಥ್ ನೀಡಿದ್ದಾರೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet suvarna Entertainment