ಕಾವೇರಿ ಹೋರಾಟ ಅಖಾಡಕ್ಕಿಳಿದಿದ್ದ ಪುನೀತ್,ಶಿವಣ್ಣ: ತಮಿಳುನಾಡಿನ ವಿರುದ್ಧ ಆಕ್ರೋಶಗೊಂಡಿದ್ದ ಸ್ಟಾರ್‌ಗಳು

ಕಾವೇರಿ ಹೋರಾಟ ಅಖಾಡಕ್ಕಿಳಿದಿದ್ದ ಪುನೀತ್,ಶಿವಣ್ಣ: ತಮಿಳುನಾಡಿನ ವಿರುದ್ಧ ಆಕ್ರೋಶಗೊಂಡಿದ್ದ ಸ್ಟಾರ್‌ಗಳು

Published : Sep 25, 2023, 11:26 AM IST

ಈ ಹಿಂದೆ ನಡೆದಿದ್ದ ಕಾವೇರಿ ಹೋರಾಟಕ್ಕೆ ಸ್ಯಾಂಡಲ್‌ವುಡ್ ಸಾಥ್ ನೀಡಿತ್ತು. ಅಣ್ಣವ್ರ ‘ಗೋಕಾಕ್ ಚಳವಳಿ’ಯೇ ಕಾವೇರಿ ಹೋರಾಟಕ್ಕೆ ಮಾದರಿ ಎಂದು ಹೇಳಲಾಗುತ್ತಿದೆ.
 

ಸದ್ಯ ಕಾವೇರಿ ಹೋರಾಟ ತೀವ್ರಗೊಂಡಿದೆ. ಕಾವೇರಿ(cauvery) ನೀರು ತಮಿಳುನಾಡಿಗೆ ಹರಿದ ಹಿನ್ನೆಲೆ ರೈತರು ಪ್ರತಿಭಟನೆಯನ್ನೂ ನಡೆಸುತ್ತಿದ್ದಾರೆ. ಆದ್ರೆ ಈ ಹೋರಾಟಕ್ಕೆ ಇಲ್ಲಿತನಕ ಸ್ಯಾಂಡಲ್‌ವುಡ್‌ ಬೆಂಬಲವನ್ನು ನೀಡಿಲ್ಲ. ಈ ಹಿಂದೆ ಅಂದರೆ 2016ರಲ್ಲಿ ನಡೆದ ಕಾವೇರಿ ಹೋರಾಟದಲ್ಲಿ ನಟ ಪುನೀತ್‌ ರಾಜ್‌ಕುಮಾರ್‌(Puneeth Rajkumar), ಶಿವರಾಜ್‌ ಕುಮಾರ್‌(Shivaraj Kumar)ಸೇರಿದಂತೆ ಹಲವಾರು ನಟರು ಭಾಗಿಯಾಗಿದ್ರು. ಇನ್ನೂ ಗೋಕಾಕ್‌ ಚಳುವಳಿಯಲ್ಲಿ ಭಾಗವಹಿಸುವ ಮೂಲಕ ನಟ ಡಾ. ರಾಜ್‌ಕುಮಾರ್‌ (DR. Rajkumar) ನಟರು ಕನ್ನಡ ನಾಡು, ನುಡಿ, ಜಲಕ್ಕೋಸ್ಕರ ಹೋರಾಡಬೇಕು ಎಂದು ಹೇಳಿಕೊಟ್ಟಿದ್ದರು. ಹಾಗಾಗಿ ಸ್ಯಾಂಡಲ್‌ವುಡ್‌(Sandalwood) ಸ್ಟಾರ್ಸ್‌ ಕಾವೇರಿ ಹೋರಾಟದಲ್ಲಿ ಭಾಗಿಯಾಗಿದ್ರು. 

ಇದನ್ನೂ ವೀಕ್ಷಿಸಿ:  ಕನ್ನಡಪರ ಹೋರಾಟಕ್ಕಿಳಿದಿದ್ದ ಡಾ.ರಾಜ್‍ಕುಮಾರ್..! ಗೋಕಾಕ್ ಚಳವಳಿಯ ಇತಿಹಾಸವೇ ರೋಚಕ..!

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more