Jun 28, 2021, 5:05 PM IST
ಆರ್. ಚಂದ್ರು ಆ್ಯಕ್ಷನ್ ಕಟ್ ಹೇಳುತ್ತಿರುವ 'ಕಬ್ಜ' ಚಿತ್ರದ ಪೋಸ್ಟ್ ಬಿಡುಗಡೆ ಆಗಿದೆ. ಪೋಸ್ಟರ್‌ನಲ್ಲಿ ಉಪೇಂದ್ರ ಮತ್ತು ಸುದೀಪ್ ಸ್ಟೈಲಿಶ್ ಲುಕ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಪೋಸ್ಟರ್ ನೋಡಲು ಸೇಮ್ ಹಾಲಿವುಡ್ ಶೈಲಿಯಲ್ಲಿದೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment