ಮತ್ತೊಮ್ಮೆ ಜೋಡಿಯಾದ ಸತೀಶ್-ರಚಿತಾ ರಾಮ್! ಅದ್ಧೂರಿಯಾಗಿ ಸೆಟ್ಟೇರಿತು ‘ಅಯೋಗ್ಯ-2 ’ ಸಿನಿಮಾ!

ಮತ್ತೊಮ್ಮೆ ಜೋಡಿಯಾದ ಸತೀಶ್-ರಚಿತಾ ರಾಮ್! ಅದ್ಧೂರಿಯಾಗಿ ಸೆಟ್ಟೇರಿತು ‘ಅಯೋಗ್ಯ-2 ’ ಸಿನಿಮಾ!

Published : Dec 13, 2024, 03:39 PM IST

ರಚಿತಾ ರಾಮ್ ಮತ್ತು ಸತೀಶ್ ನೀನಾಸಂ ಅಭಿನಯದ ಅಯೋಗ್ಯ-2 ಚಿತ್ರದ ಮುಹೂರ್ತ ಅದ್ದೂರಿಯಾಗಿ ನೆರವೇರಿದೆ. ಪುನೀತ್ ರಾಜ್‌ಕುಮಾರ್ ಪತ್ನಿ ಅಶ್ವಿನಿ ಪೂಜಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನೆನಪಿರಲಿ ಪ್ರೇಮ್, ಶ್ರೇಯಸ್ ಮಂಜು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಸ್ಯಾಂಡಲ್‌ವುಡ್‌ನ ಸೂಪರ್ ಸಕ್ಸಸ್ ಜೋಡಿಗಳಲ್ಲಿ ಒಂದಾಗಿರುವ ರಚಿತಾ ರಾಮ್ ಹಾಗೂ ಸತೀಶ್ ನೀನಾಸಂ  ಮತ್ತೆ ಒಂದಾಗಿ ಬರ್ತಿದ್ದು, ಅಯೋಗ್ಯ-2 ಮೂಲಕ ಮೋಡಿ ಮಾಡೋದಕ್ಕೆ ಸಜ್ಜಾಗಿದ್ದಾರೆ. ಸದ್ಯ ಅಯೋಗ್ಯ-2 ಸಿನಿಮಾ ಮುಹೂರ್ತ ಅದ್ದೂರಿಯಾಗಿ ನಡೆದಿದ್ದು, ಅಯೋಗ್ಯನ ಆಟ ಶುರುವಾಗಿದೆ.ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ  ಅಯೋಗ್ಯ-2 ಚಿತ್ರಕ್ಕೆ ಕ್ಲ್ಯಾಪ್ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭಹಾರೈಸಿದರು. ಮುಹೂರ್ತ ಸಮಾರಂಭದಲ್ಲಿ ಇಡೀ ಸಿನಿಮಾತಂಡದ ಜೊತೆಗೆ ನೆನಪಿರಲಿ ಪ್ರೇಮ್, ನಟ ಶ್ರೇಯಸ್ ಮಂಜು, ಪ್ರಮೋದ್ ಸೇರಿದಂತೆ ಅನೇಕ ಕಲಾವಿದರು ಹಾಜರಿದ್ದು ಸಿನಿಮಾತಂಡಕ್ಕೆ ಶುಭಹಾರೈಸಿದರು. 

ಸ್ಮಿಮ್‌ ಸೂಟ್‌ ಹಾಕು ಎಂದು ಡೈರೆಕ್ಟರ್‌ ಹೇಳ್ದಾಗ, ಲಂಗಾ ಎತ್ತಿ ತೊಡೆ ತೋರಿಸಿದ್ರು ನಟಿ ಲಕ್ಷ್ಮೀ!

08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
Read more