ರಚಿತಾ ರಾಮ್ ಸಖತ್ ಟಿಕ್‌ಟಾಕ್; ನಿವೇದಿತಾ ಗೌಡ ಸೂಪರ್ ಸೈಕಲ್ ಸವಾರಿ..!

ರಚಿತಾ ರಾಮ್ ಸಖತ್ ಟಿಕ್‌ಟಾಕ್; ನಿವೇದಿತಾ ಗೌಡ ಸೂಪರ್ ಸೈಕಲ್ ಸವಾರಿ..!

Published : May 20, 2020, 05:24 PM IST

ನಟಿ ರಚಿತಾ ರಾಮ್ ಅಭಿಮಾನಿ ಜೊತೆ ಟಿಕ್ ಟಾಕ್ ಮಾಡಿದ ವಿಡಿಯೋ ವೈರಲ್ ಆಗಿದೆ. 

ಬೆಂಗಳೂರು (ಮೇ. 20): ನಟಿ ರಚಿತಾ ರಾಮ್ ಅಭಿಮಾನಿ ಜೊತೆ ಟಿಕ್ ಟಾಕ್ ಮಾಡಿದ ವಿಡಿಯೋ ವೈರಲ್ ಆಗಿದೆ. 

ಕೆಜಿಎಫ್ 2 ಗಾಗಿ ಕಾದು ಕುಳಿತಿದ್ದ ಅಭಿಮಾನಿಗಳಿಗೆ ಚಿತ್ರ ಅಕ್ಟೋಬರ್‌ನಲ್ಲಿ ರಿಲೀಸ್ ಆಗುತ್ತೆ ಅನ್ನೋ ಸುದ್ದಿ ಬಿಟ್ರೆ ಬೇರೆ ಯಾವ ಅಪ್‌ಡೇಟ್ ಸಿಕ್ಕಿರಲಿಲ್ಲ. ಇದೀಗ ಚಿತ್ರತಂಡ ಮ್ಯೂಸಿಕ್ ಕಂಪೋಸ್ ಮಾಡಲು ಶುರು ಮಾಡಿದೆ. 

ನಟಿ ಆಲಿಯಾ ಭಟ್ ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ಫುಟ್ ಕಿಟ್ ಕೊಟ್ಟಿದ್ದಾರೆ. ವೈದ್ಯರೊಬ್ಬರು ಈ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ. 

ನಿವೇದಿತಾ ಗೌಡ ಸೈಕಲ್ ಸವಾರಿ ಮಾಡಿದ ವಿಡಿಯೋ ವೈರಲ್ ಆಗಿದೆ. 

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?