ಪುರಟ್ಚಿ ತಲೈವಿ ಸಮಾಧಿಗೆ ಹೋಗಿದ್ದೇಕೆ ರಚಿತಾ ರಾಮ್?: 'ಐರನ್ ಲೇಡಿ'ಬಯೋಪಿಕ್ ಮಾಡ್ತಾರಾ ನಟಿ ?

ಪುರಟ್ಚಿ ತಲೈವಿ ಸಮಾಧಿಗೆ ಹೋಗಿದ್ದೇಕೆ ರಚಿತಾ ರಾಮ್?: 'ಐರನ್ ಲೇಡಿ'ಬಯೋಪಿಕ್ ಮಾಡ್ತಾರಾ ನಟಿ ?

Published : Jun 25, 2023, 01:05 PM IST

ತಮಿಳು ನೆಲದಲ್ಲಿ ಸಿಂಪಲ್ಲಾಗಿ ಕಾಣಿಸಿದ ಡಿಂಪಲ್ ಕ್ವೀನ್!
ಐರನ್ ಲೇಡಿ ಸಮಾಧಿಗೆ ಭೇಟಿ ಕೊಟ್ಟ ರಚಿತಾ ರಾಮ್..!
ರಾಜಕೀಯದ ಕನಸು ಕಾಣ್ತಿದ್ದಾರಾ ಡಿಂಪಲ್ ಕ್ವೀನ್.?

ಸ್ಯಾಂಡಲ್‌ವುಡ್‌ನ ನಯಾ ಪದ್ಮಾವತಿ ರಚಿತಾ ರಾಮ್‌ಗೆ ಒಂದು ಆಸೆ ಇದೆ. ಕನ್ನಡದ ಟಾಪ್ ಹೀರೋಯಿನ್ ಆರತಿ, ಕಲ್ಪನಾ ಅಥವಾ ಜಯಂತಿ ಅವರ ಬಯೋಪಿಕ್ ಸಿನಿಮಾ ಮಾಡಬೇಕು ಅನ್ನೋದು. ಇದನ್ನ ಹಲವು ಭಾರಿ ಆಪ್ತರ ಬಳಿ ಹೇಳಿಕೊಂಡಿದ್ದು ಇದೆ. ಅಷ್ಟೇ ಅಲ್ಲ ತಮಿಳು ನಟಿ ಜಯಲಲಿತಾರನ್ನ ಆರಾಧಿಸೋ ರಚಿತಾ ರಾಮ್ ಈಗ ಅವರ ಸಮಾಧಿಗೆ ಭೇಟಿ ಕೊಟ್ಟಿದ್ದು, ಹಲವು ಕುತೂಹಲಗಳನ್ನ ಹುಟ್ಟಿಸಿದೆ. ಕೆಲವ್ರು ರಚಿತಾ ರಾಮ್ ಜಯಲಲಿತಾ ಅವರ ಬಯೋಪಿಕ್ ಸಿನಿಮಾ ಮಾಡ್ತಾರೆ ಅದಕ್ಕೆ ಅಮ್ಮನ ಸ್ಮಾರಕಕ್ಕೆ ಭೇಟಿ ಕೊಟ್ಟಿದ್ದಾರೆ ಅನ್ನುತ್ತಿದ್ದಾರೆ. ಇನ್ ಕೆಲವರು ಇಲ್ಲ ಇಲ್ಲ ರಚಿತಾ ರಾಜಕೀಯಕ್ಕೆ ಬರ್ತಾರೆ ಅದಕ್ಕೆ ಜಯಲಲಿತಾ ಸಮಾಧಿಗೆ ಹೋಗಿದ್ದಾರೆ ಅಂತ ಕಮೆಂಟ್ ಮಾಡುತ್ತಿದ್ದಾರೆ. ಆದ್ರೆ ನಿಜ ಏನ್ ಗೊತ್ತಾ.? ರಚಿತಾ ರಾಮ್ ಸಿನಿಮಾ ಒಂದರ ಶೂಟಿಂಗ್ಗೆ ತಮಿಳು ನಾಡಿನಲ್ಲಿದ್ದಾರಂತೆ. ಆ ಚಿತ್ರದ ಶೂಟಿಂಗ್ ಬಿಡುವಿನ ವೇಳೆ ಜಯಲಲಿತಾ ಸಮಾಧಿಗೆ ಭೇಟಿ ಕೊಟ್ಟು ಬಂದಿದ್ದಾರೆ ಅಂತ ಹೇಳಲಾಗ್ತಿದೆ. ಒಟ್ಟಿನಲ್ಲಿ ಜಯಲಲಿತಾ ಸಮಾಧಿಗೆ ರಚಿತಾ ಹೋಗಿದ್ದು ಈಗ ಸ್ಯಾಂಡಲ್ವುಡ್ನ ಹಾಟ್ ಟಾಪಿಕ್ ಆಗಿದೆ.

ಇದನ್ನೂ ವೀಕ್ಷಿಸಿ: ಕಿಚ್ಚನ 46ನೇ ಸಿನಿಮಾ ಬಗ್ಗೆ ಹೊರ ಬಂತು ಸರ್ಪ್ರೈಸ್ ಸುದ್ದಿ : ಚಿತ್ರದ ಮೇಲೆ ಹೆಚ್ಚಾಯ್ತು ಕುತೂಹಲ!

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more