ಹುಟ್ಟು ಹಬ್ಬದಂದು ಭೈರಾದೇವಿ ಟೀಸರ್ ರಿಲೀಸ್..! ಲುಕ್ ನೋಡಿ ಫ್ಯಾನ್ಸ್ ಶಾಕ್..!

ಹುಟ್ಟು ಹಬ್ಬದಂದು ಭೈರಾದೇವಿ ಟೀಸರ್ ರಿಲೀಸ್..! ಲುಕ್ ನೋಡಿ ಫ್ಯಾನ್ಸ್ ಶಾಕ್..!

Published : Nov 13, 2023, 12:06 PM IST

ಸ್ಯಾಂಡಲ್‌ವುಡ್ ಸ್ವೀಟಿಯಾಗಿ ಬಣ್ಣದ ಲೋಕದಲ್ಲಿ ತನ್ನದೇ ಬೇಡಿಕೆ ಹೊಂದಿರುವ ನಟಿ ರಾಧಿಕಾ ಕುಮಾರಸ್ವಾಮಿ. ಈ ಸ್ವೀಟ್ ಕ್ವಿನ್‌ಗೆ ಬರ್ತ್ ಡೇ ಸಂಭ್ರಮ. ರಾಧಿಕಾ ಕುಮಾರಸ್ವಾಮಿ ಹುಟ್ಟು ಹಬ್ಬದ ಆಚರಣೆ ಸಂದರ್ಭ ಎರಡು ಬಹು ನಿರೀಕ್ಷಿತ ಸಿನಿಮಾಗಳ ಟೀಸರ್ ಅನೌನ್ಸ್ ಮಾಡಿದ್ದಾರೆ. 
 

ರಾಧಿಕಾ ಕುಮಾರ ಸ್ವಾಮಿ.. ವಯಸ್ಸು 36 ಸೌಂದರ್ಯ ಮಾತ್ರ ಡೈಮಂಡ್ ತರ. ಬೆಳ್ಳಿತೆರೆ ಮೇಲೆ ನಾಯಕಿಯಾಗಿ 23 ವರ್ಷ ತುಂಬಿದೆ. ಆದ್ರೆ ರಾಧಿಕಾ ಕ್ರೇಜ್ ಮಾತ್ರ ಕಿಂಚಿತ್ತು ಕಡಿಮೆ ಆಗಿಲ್ಲ. ರವಿಚಂದ್ರನ್ರವ ರವಿ ಬೋಪಣ್ಣ ಸಿನಿಮಾ ಹಾಗೆ ರಾಧಿಕಾ ಒಂದ್ ತರಾ ಮಧಿರೆ ಇದ್ದ ಹಾಗೆ. ಈ ಮಧಿರೆಯಿಂದ ಅದೆಷ್ಟೋ ಹುಡುಗರ ನಿದ್ರೆ ಹಾಳಾಗಿದೆಯೋ. ಇತ್ತೀಚೆಗೆ ರಾಧಿಕಾ ಕುಮಾರಸ್ವಾಮಿ(Radhika Kumaraswamy) 37ನೇ ಜನ್ಮದಿನ ಆಚರಿಸಿಕೊಂಡಿದ್ದಾರೆ. ನಿನ್ನೆ ಡಾಲರ್ಸ್ ಕಾಲೋನಿಯ ತಮ್ಮ ನಿವಾಸದ ಬಳಿ ಅಭಿಮಾನಿಗಳ ಜೊತೆ ಕೇಕ್‌ ಕಟ್ ಮಾಡುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ವಿಶೇಷವಾಗಿಸಿದ್ದಾರೆ. ಕಳೆದ ಕೆಲ ವರ್ಷಗಳಿಂದ ಅವರಿಗೆ ಅಭಿಮಾನಿಗಳನ್ನು(Fans) ಭೇಟಿ ಮಾಡೋಕೆ ಸಾಧ್ಯ ಆಗಿರಲಿಲ್ಲ. ಹೀಗಾಗಿ ಅವರು ಈ ಬಾರಿ ಜನ್ಮದಿನದಂದು(Birthday) ಅಭಿಮಾನಿಗಳನ್ನು ಭೇಟಿ ಮಾಡುತ್ತಿದ್ದಾರೆ. ಸ್ವೀಟಿ ರಾಧಿಕಾರನ್ನ ಭೇಟಿ ಆಗ್ಬೇಕು. ಅವರ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಬೇಕು ಅನ್ನೋ ಆಸೆ ಅದೆಷ್ಟೋ ಗಂಡ್ ಹೈಕ್ಳ ಮೊದಲ ಆಸೆ. ಆದ್ರೆ ರಾಧಿಕಾ ಅವರು ತಮ್ಮ ಅಭಿಮಾನಿಗಳ ಆಸೆ ಪೂರೈಸಿದ್ದಾರೆ. ತಮ್ಮ ಹುಟ್ಟು ಹಬ್ಬದಂದು ಅಭಿಮಾನಿಗಳನ್ನ ಭೇಟಿ ಮಾಡಿ, ಕೇಕ್ ಕಟ್ ಮಾಡಿ ಖುಷಿ ಪಟ್ಟರು.

ಇದನ್ನೂ ವೀಕ್ಷಿಸಿ:  ಬಯಲು ಸೀಮೆ ಸುಬ್ರಮಣ್ಯ ಸನ್ನಿಧಿಯಲ್ಲಿ ವಿಭಿನ್ನ ಆಚರಣೆ: ಬಾಲಕನಿಗೆ ತಲೆ ಬೋಳಿಸಿ ಕತ್ತೆ ಮೇಲೆ ಮೆರವಣಿಗೆ!

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more