Puneeth Rajkumar;ಬರ್ತಾ ನನ್ನ ತಮ್ಮನಾಗಿ ಬಂದ, ಹೋಗ್ತಾ ಅಪ್ಪನಾಗಿ ಹೋದ

Puneeth Rajkumar;ಬರ್ತಾ ನನ್ನ ತಮ್ಮನಾಗಿ ಬಂದ, ಹೋಗ್ತಾ ಅಪ್ಪನಾಗಿ ಹೋದ

Published : Nov 16, 2021, 10:39 PM IST

* ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಗೆ ನಮನ
* ಪವರ್ ಹೋದ ಮೇಲೆ ನಮ್ಮಂತವರು ಏನು ಮಾಡಲಾಗುತ್ತದೆ
* ಅಪ್ಪ ಅಮ್ಮನಿಗೆ ಹೇಳೋಣ ಅಂದ್ರೆ ಆತನನ್ನು ಅಲ್ಲಿಯೆ ಮಲಗಿಸಿದೆವು
* ಕನ್ನಡಿಯಲ್ಲಿ ನಮ್ಮ ಮುಖ ನೋಡಿಕೊಳ್ಳಲು ಬೇಜಾರಾಗುತ್ತದೆ

ಬೆಂಗಳೂರು (ನ.16)  ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ (Puneeth Rajkumar) ಅವರಿಗೆ ಇಡೀ ಜಗತ್ತು ನಮನ ಸಲ್ಲಿಸಿದೆ. ತಮ್ಮನ ಕುರಿತಾಗಿ ಮಾತನಾಡುತ್ತ  ರಾಘವೇಂದ್ರ ರಾಜ್ ಕುಮಾರ್ (Raghavendra Rajkumar) ಕಣ್ಣೀರಾದರು. 

ಪುನೀತ್ ರಾಜ್ ಕುಮಾರ್ ಕರ್ನಾಟಕ ರತ್ನ

ಪುನೀತ್ ನಮ್ಮನ್ನು ಅಗಲಿ  ಹದಿನೈದು ದಿನಗಳು ಉರುಳಿದೆ.  ಇಷ್ಟು ದಿನ ತಡೆದುಕೊಂಡಿದ್ದೆ ಆದರೆ ಇವತ್ತು ಅತ್ತು ಸ್ವಲ್ಪ ಹಗುರಾಗುತ್ತೇನೆ  ಎನ್ನುತ್ತಲೇ ರಾಘವೇಂದ್ರ ರಾಜ್ ಕುಮಾರ್ ಗದ್ಗದಿತರಾದರು. ಪುನೀತ್ ರಾಜ್ ಕುಮಾರ್ ಅವರ ಸಾಮಾಜಿಕ ಕೆಲಸಗಳ ಕಾರಣಕ್ಕೆ ನಮ್ಮ ಜತೆಯೇ  ಇರುತ್ತಾರೆ ಎಂದು ರಾಘವೇಂದ್ರ ರಾಜ್ ಕುಮಾರ್  ಹೇಳಿದರು. .

 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more