ಅಪ್ಪು ಕರ್ನಾಟಕ ರತ್ನ: ಸಮಾಧಿಗೆ ರಾಘಣ್ಣ ಪೂಜೆ

ಅಪ್ಪು ಕರ್ನಾಟಕ ರತ್ನ: ಸಮಾಧಿಗೆ ರಾಘಣ್ಣ ಪೂಜೆ

Published : Nov 01, 2022, 01:27 PM IST

ಪುನೀತ್‌ ಗೆ ಕರ್ನಾಟಕ ರನ್ನ ಪ್ರಶಸ್ತಿ ಪ್ರದಾನ ಹಿನ್ನೆಲೆ ಅಪ್ಪು ಸಮಾಧಿಗೆ ರಾಘವೇಂದ್ರ ರಾಜ್‌ಕುಮಾರ್‌ ಪೂಜೆಯನ್ನು ಮಾಡಿದ್ದಾರೆ. 

ಇಂದು ಪುನೀತ್‌ ರಾಜ್‌ಕುಮಾರ್‌ಗೆ  ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಹೀಗಾಗಿ  ಅಪ್ಪು ಸಮಾಧಿಗೆ ರಾಘವೇಂದ್ರ ರಾಜ್‌ಕುಮಾರ್‌ ಪೂಜೆಯನ್ನು ಮಾಡಿದ್ದು,  ಸಮಾಧಿ ಪೂಜೆ ಬಳಿಕ ನಾಡ ಧ್ವಜವನ್ನು ಹಾರಿಸಿದ್ದಾರೆ. ಸಂಜೆ 4 ಗಂಟೆಗೆ  ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದ್ದು, 200ಕ್ಕೂ ಹೆಚ್ಚು ವಿವಿಐಪಿ, ವಿಐಪಿಗಳು ಭಾಗಿಯಾಗುವ ಸಾಧ್ಯತೆಯಿದೆ. ಸಿನಿರಂಗದವರಿಗೆ ಸುಮಾರು 100 ಸೀಟ್‌ಗಳನ್ನುಕಾರ್ಯಕ್ರಮದಲ್ಲಿ ಕಾಯ್ದಿರಿಸಲಾಗಿದೆ.

ರಶ್ಮಿಕಾಗೆ ಮಾತ್ರವಲ್ಲ, ಸುಧಾರಾಣಿಗೂ ಇನ್ಸ್ಟಾದಲ್ಲಿ ಮಿಲಿಯನ್‌ಗಟ್ಟಲೆ ಫಾಲೋಯರ್ಸ್!

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more