ಸ್ಪಂದನಾ ಇಲ್ಲದೆ ರಾಘು ಜೀವನ ಶೂನ್ಯ; ನಟ ಹರೀಶ್‌ ರಾಜ್‌

ಸ್ಪಂದನಾ ಇಲ್ಲದೆ ರಾಘು ಜೀವನ ಶೂನ್ಯ; ನಟ ಹರೀಶ್‌ ರಾಜ್‌

Published : Aug 09, 2023, 02:31 PM ISTUpdated : Aug 09, 2023, 02:47 PM IST

ಸ್ಪಂದನಾ ಇಲ್ಲದೇ ರಾಘು ಜೀವನ ಮುಂದೆ ಹೇಗೆ ಎನ್ನುವುದೇ ಒಂದು ಆತಂಕ ಆಗಿದೆ. ಒಳ್ಳೆಯವರಿಗೇ ಹೋಗೆ ಯಾಕೆ ಆಗುತ್ತೆ ಎನ್ನುವುದು ತಿಳಿಯುತ್ತಿಲ್ಲ.

ಬೆಂಗಳೂರು (ಆ.09): ಬೆಳದಿಂಗಳಾಗಿ ಬಾ ಚಿತ್ರದಲ್ಲಿ ನಾವು ಜೊತೆಯಾಗಿ ಕೆಲಸ ಮಾಡಿದ್ದೇವೆ. ಉಳಿದಂತೆ ಹಲವು ಚಿತ್ರರಂಗದ ಕಾರ್ಯಕ್ರಮಗಳಲ್ಲಿ ನಾವು ಭೇಟಿಯಾಗಿ ಕುಶಲೋಪರಿ ವಿಚಾರ ಮಾಡುತ್ತಿದ್ದೆವು. ಸ್ಪಂದನಾ ಮತ್ತು ವಿಜಯ್‌ ರಾಘವೇಂದ್ರ ಅವರು ತುಂಬಾ ಸರಳ ಆಗಿರುತ್ತಿದ್ದರು. ಸ್ಪಂದನಾ ಅವರನ್ನು ಮೂರ್ನಾಲ್ಕು ಬಾರಿ ಭೇಟಿ ಆಗಿದ್ದೆವು. ಆದರೆ, ಈಗ ಸ್ಪಂದನಾ ಇಲ್ಲದೇ ರಾಘು ಜೀವನ ಮುಂದೆ ಹೇಗೆ ಎನ್ನುವುದೇ ಒಂದು ಆತಂಕ ಆಗಿದೆ. ಒಳ್ಳೆಯವರಿಗೇ ಹೋಗೆ ಯಾಕೆ ಆಗುತ್ತೆ ಎನ್ನುವುದು ತಿಳಿಯುತ್ತಿಲ್ಲ. ಆದರೆ, ಈಗ ಅವರ ಚಿಕ್ಕ 14 ವರ್ಷದ ಮಗನನ್ನು ನೋಡಿ ರಾಘು ಧೈರ್ಯವನ್ನು ತೆಗೆದುಕೊಂಡು ಮುಂದಿನ ಜೀವನವನ್ನು ಮಾಡಬೇಕಿದೆ. ಲೈಫ್‌ ಈಸ್‌ ಅನ್‌ಸರ್ಟೇನ್‌ ಎನ್ನುವುದಕ್ಕೆ ಇದು ಜ್ವಲಂತ ಉದಾಹರಣೆ ಆಗಿದೆ. ಸ್ಪಂದನಾ ಸಾವಿನ ಸುದ್ದಿಯನ್ನು ಕೇಳಿದ ತಕ್ಷಣವೇ ಶಾಕಿಂಗ್‌ ಆಗಿದ್ದು, ನಂಬಲಿಕ್ಕೆ ಅಸಾಧ್ಯವಾಗಿತ್ತು. ಆದರೆ, ಈಗ ಅದನ್ನು ನಾವು ಒಪ್ಪಿಕೊಳ್ಳಬೇಕಾಗಿದೆ ಎಂದು ಗೆಳಯ ವಿಜಯ್‌ ರಾಘವೇಂದ್ರನಿಗೆ ಸಾಂತ್ವನ ಹೇಳಿದ ನಟ ಹರೀಶ್‌ ರಾಜ್‌ ತಿಳಿಸಿದರು.

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more