ಕಷ್ಟದ ದಿನಗಳನ್ನು ನೆನೆದು ಕಣ್ಣೀರಿಟ್ಟ ರಾಗಿಣಿ; ಹೊರ ಬರೋದು ಸುಲಭವಲ್ಲ

Feb 12, 2021, 4:38 PM IST

ಜೈಲಿನಿಂದ ಹೊರ ಬಂದ ನಂತರ ಫೇಸ್‌ಬುಕ್‌ ಲೈವ್‌ ಮೂಲಕ ಅಭಿಮಾನಿಗಳ ಜೊತೆ ಮಾತನಾಡಿದ ರಾಗಿಣಿ, ತಮ್ಮ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ ವ್ಯಕ್ತಿಗಳಿಗೆ ಪ್ರಶ್ನೆ ಕೇಳಿದ್ದಾರೆ. ಜೈಲಲ್ಲಿ ಕಳೆದ ದಿನಗಳ ಬಗ್ಗೆ ನೆನೆದು ಕಣ್ಣೀರಿಟ್ಟು ಮನ ಬಿಚ್ಚಿ ಮಾತನಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment