RRR ನೋಡಲು ಚಿತ್ರಮಂದಿರ ಗೇಟ್‌,ಬಾಗಿಲು ಮುರಿಯಲು ಮುಂದಾದ ರಾಯಚೂರು ಅಭಿಮಾನಿಗಳು!

RRR ನೋಡಲು ಚಿತ್ರಮಂದಿರ ಗೇಟ್‌,ಬಾಗಿಲು ಮುರಿಯಲು ಮುಂದಾದ ರಾಯಚೂರು ಅಭಿಮಾನಿಗಳು!

Published : Mar 25, 2022, 02:01 PM IST

ರಾಯಚೂರು ಜಿಲ್ಲೆಯಲ್ಲಿ ಜ್ಯೂ.ಎನ್‌ಟಿಆರ್ ಹಾಗೂ ರಾಮ್ ಚರಣ್ ಅಭಿನಯದ ರಾಜಮೌಳಿ ನಿರ್ದೇಶನದ RRR ಸಿನಿಮಾವನ್ನ ಅಭಿಮಾನಿಗಳು ಮುಗಿಬಿದ್ದು ನೋಡುತ್ತಿದ್ದಾರೆ.  ಬೆಳಗ್ಗೆ 5:30 ಕ್ಕೆ ಮೊದಲ ಶೋ ಆರಂಭವಾಗಿದೆ. ಚಿತ್ರಮಂದಿರದ ಬಾಗಿಲು ,ಕಿಟಕಿ ,ಪೈಪ್ ಗಳನ್ನ ಮುರಿದು ಅಭಿಮಾನಿಗಳು‌ ಚಿತ್ರಮಂದಿರದ ಒಳನುಗ್ಗಿ ಸಿನೆಮಾ ವೀಕ್ಷಣೆ ಮಾಡಿದ್ರು. ಇನ್ನೂ ನಗರದ ಪೂರ್ಣಿಮಾ ಚಿತ್ರಮಂದಿರದಲ್ಲಿ ನೂಕುನುಗ್ಗಲು ಉಂಟಾಗಿದೆ.ಟಿಕೆಟ್ ಪಡೆಯದೆ ಚಿತ್ರಮಂದಿರಕ್ಕೆ ಪ್ರೇಕ್ಷಕರು ನುಗ್ಗಿದ್ದಾರೆ. ಗೇಟ್ ಏರಿ ಚಿತ್ರಮಂದಿರದೊಳಗೆ ನುಗ್ಗಿ ಚಿತ್ರ ವೀಕ್ಷಣೆ ಮಾಡಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
Read more