ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!

ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!

Published : Feb 14, 2026, 01:51 PM IST
ಕಳೆದ ವರ್ಷ ಗುರೂಜಿಯಾಗಿ ಮೋಡಿ ಮಾಡಿದ್ದ ನಟ ರಾಜ್ ಬಿ ಶೆಟ್ಟಿ, ಇದೀಗ 'ರಕ್ಕಸಪುರದೋಳ್' ಚಿತ್ರದಲ್ಲಿ ಖಾಕಿ ತೊಟ್ಟು ಮತ್ತೆ ಗೆದ್ದಿದ್ದಾರೆ. ಈ ಥ್ರಿಲ್ಲರ್ ಸಿನಿಮಾದಲ್ಲಿನ ಅವರ ಅಭಿನಯಕ್ಕೆ ಪ್ರೇಕ್ಷಕರು ಮತ್ತು ಕಿಚ್ಚ ಸುದೀಪ್, ಉಪೇಂದ್ರರಂತಹ ದಿಗ್ಗಜರಿಂದಲೂ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಕಳೆದ ವರ್ಷ ಸು ಫ್ರಂ ಸೋನಲ್ಲಿ ಕರುಣಾಕರ ಗುರೂಜಿಯಾಗಿ ಮೋಡಿ ಮಾಡಿದ್ದ ರಾಜ್ ಬಿ ಶೆಟ್ಟಿ, ಈ ವರ್ಷ ಖಾಕಿ ತೊಟ್ಟು ಮತ್ತೊಂದು ಹೊಸ ಪಾತ್ರದ ಮೂಲಕ ಸದ್ದು ಮಾಡಿದ್ದಾರೆ. ಸದ್ಯ ರಾಜ್​ ರಕ್ಕಸಪುರದ ರಾಜನಾಗಿ ಗೆದ್ದಿದ್ದಾರೆ.

ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್

ಯೆಸ್ ರಾಜ್ ಬಿ ಅದೆಂಥಾ ಪ್ರತಿಭಾನ್ವಿತ ನಟ ಅನ್ನೋದನ್ನ ಮೊದಲ ಚಿತ್ರದಲ್ಲೇ ಪ್ರೂವ್ ಮಾಡಿದ್ದಾರೆ. ಆ ಬಳಿಕವೂ ರಾಜ್ ಶೆಟ್ಟಿ ಚಿತ್ರದಿಂದ ಚಿತ್ರಕ್ಕೆ ಪಾತ್ರದಿಂದ ಪಾತ್ರಕ್ಕೆ ಬೆಳೀತಾ ಹೋಗ್ತಾ ಇದ್ದಾರೆ. ಕಳೆದ ವರ್ಷ ಸು ಫ್ರಂ ಸೋನಲ್ಲಿ ಗುರೂಜಿ ಆಗಿ ಮೋಡಿ ಮಾಡಿದ್ದ ರಾಜ್, ಈಗ ರಕ್ಕಸಪುರದೋಳ್ ಚಿತ್ರದಲ್ಲಿ ಖಾಕಿ ತೊಟ್ಟು ಕಮಾಲ್ ಮಾಡಿದ್ದಾರೆ.

ಕಳೆದ ವಾರ ರಿಲೀಸ್ ಆದ ರಕ್ಕಸಪುರದೋಳ್ ಸಿನಿಮಾಗೆ ಪ್ರೇಕ್ಷಕರಿಂದ ದೊಡ್ಡ ಮಟ್ಟದ ಮೆಚ್ಚುಗೆ ಸಿಕ್ಕಿದೆ. ಥ್ರಿಲ್ಲರ್ ಕಥೆಯುಳ್ಳ ಈ ಸಿನಿಮಾ ಪ್ರೇಕ್ಷಕರಿಗೆ ಹೊಸ ಅನುಭವ ಕೊಡ್ತಾ ಇದೆ. ಕಿಚ್ಚ ಸುದೀಪ್, ಉಪೇಂದ್ರ ಸೇರಿದಂತೆ ದಿಗ್ಗಜರು ಈ ಸಿನಿಮಾವನ್ನ ಮತ್ತು ರಾಜ್ ಶೆಟ್ಟಿ ನಟನೆಯನ್ನ ಮೆಚ್ಚಿ ಕೊಂಡಾಡಿದ್ದಾರೆ.

ಒಟ್ಟಾರೆ ರಾಜ್ ಶೆಟ್ಟಿ ಚಿತ್ರದಿಂದ ಚಿತ್ರಕ್ಕೆ ಹೊಸ ಹೊಸ ಪಾತ್ರಗಳನ್ನ ಮಾಡ್ತಾ ಮೋಡಿ ಮಾಡ್ತಾ ಇರೋದು ಸುಳ್ಳಲ್ಲ. ಕಳೆದ ವರ್ಷ ಕಾವಿ ತೊಟ್ಟು ಮೋಡಿ ಮಾಡಿದವರು ಈಗ ಖಾಕಿ ತೊಟ್ಟು ಕಮಾಲ್ ಮಾಡಿದ್ದಾರೆ.
 

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more