Vikrant Rona: ಸುದೀಪ್ ಅವರ ಟ್ರೇಲರ್ ಮೊದಲು ನೋಡೋ ಅವಕಾಶ ಸಿಕ್ಕಿರೋದು ಪುಣ್ಯ: ರಾಜ್ ಬಿ ಶೆಟ್ಟಿ

Vikrant Rona: ಸುದೀಪ್ ಅವರ ಟ್ರೇಲರ್ ಮೊದಲು ನೋಡೋ ಅವಕಾಶ ಸಿಕ್ಕಿರೋದು ಪುಣ್ಯ: ರಾಜ್ ಬಿ ಶೆಟ್ಟಿ

Published : Jun 23, 2022, 12:50 AM IST

ನಾನು ಸುದೀಪ್ ಅವರ ಧಮ್ ಸಿನಿಮಾ ರಿಲೀಸ್ ಆದಾಗ ಮನೆಯಲ್ಲಿ ಹುಷಾರಿಲ್ಲ ಅಂತ ಸುಳ್ಳು ಹೇಳಿ ಸಿನಿಮಾಗೆ ಹೋಗಿದ್ದೆ, ನಿನ್ನೆ ಅವರ ವಾಯ್ಸ್ ಮೆಸೆಜ್‌ನಲ್ಲಿ ಬರಬೇಕು ಅಂತ ಬಂದಾಗ ಭಯ ಆಯ್ತು ಎಂದು ರಾಜ್ ಬಿ ಶೆಟ್ಟಿ ಹೇಳಿದರು.

ಓರಾಯನ್​ ಮಾಲ್​ನಲ್ಲಿ ಬುಧವಾರ 'ವಿಕ್ರಾಂತ್​ ರೋಣ' ಟ್ರೇಲರ್​​ ಲಾಂಚ್ ಕಾರ್ಯಕ್ರಮ ನಡೆಯಿತು. ಚಿತ್ರರಂಗದ ದಿಗ್ಗಜರು ಬಂದು ತ್ರಿಡಿಯಲ್ಲಿ ವಿಕ್ರಾಂತ್​ ರೋಣನ  ಟ್ರೇಲರ್​ ಕಣ್ಣು ತುಂಬಿಕೊಂಡರು. ಸಿನಿಮಾದ ಟ್ರೇಲರ್​ ನೋಡಿದ ಬಳಿಕ ಎಲ್ಲರೂ ವೇದಿಕೆ ಮೇಲೆ ಬಂದು ತಮ್ಮ ಅಭಿಪ್ರಾಯ ತಿಳಿಸಿದರು. ಈ ವೇಳೆ ನಿರ್ದೇಶಕ ರಾಜ್ ಬಿ ಶೆಟ್ಟಿ ಸುದೀಪ್ ಬಗ್ಗೆ ಹಾಗೂ ಚಿತ್ರದ ಟ್ರೇಲರ್ ಬಗ್ಗೆ ಮಾತನಾಡಿದ್ದಾರೆ. ನಾನು ಧಮ್ ಸಿನಿಮಾ ರಿಲೀಸ್ ಆದಾಗ ಮನೆಯಲ್ಲಿ ಹುಷಾರಿಲ್ಲ ಅಂತ ಸುಳ್ಳು ಹೇಳಿ ಸಿನಿಮಾಗೆ ಹೋಗಿದ್ದೆ, ನಿನ್ನೆ ಅವರ ವಾಯ್ಸ್ ಮೆಸೆಜ್‌ನಲ್ಲಿ ಬರಬೇಕು ಅಂತ ಬಂದಾಗ ಭಯ ಆಯ್ತು, ಅವರ ಸಿನಿಮಾ ಸುಳ್ಳು ಹೇಳಿ ನೋಡ್ತಿದೆ. ಈಗ ಅವ್ರ ಟ್ರೇಲರ್ ಅನ್ನು ಮೊದಲು ನೋಡೋ ಅವಕಾಶ ಸಿಕ್ಕಿರೋದು ಪುಣ್ಯ ಎಂದು ರಾಜ್ ಬಿ ಶೆಟ್ಟಿ ಹೇಳಿದರು. ಇನ್ನು ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ನನ್ನ ಗಾಡ್ ಫಾದರ್ ಸುದೀಪ್ ಸರ್. ನಾನು ಇವತ್ತು ಮೆಲೋಡಿ ಕಿಂಗ್ ಅಂತ ಕರೆಸಿಕೊಳ್ತಿದ್ರೆ ಅದಕ್ಕೆ ಸುದೀಪ್ ಅವರು ಕಾರಣ‌ ಎಂದು ತಿಳಿಸಿದರು.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more