ಯುಪಿ ಸಿಎಂ ಕಾಲಿಗೆ ಬಿದ್ದ ಸೂಪರ್ ಸ್ಟಾರ್..! ಸ್ವಾಭಿಮಾನವನ್ನು ಯೋಗಿ ಕಾಲಡಿ ಇಟ್ರಾ ತಲೈವಾ ?

ಯುಪಿ ಸಿಎಂ ಕಾಲಿಗೆ ಬಿದ್ದ ಸೂಪರ್ ಸ್ಟಾರ್..! ಸ್ವಾಭಿಮಾನವನ್ನು ಯೋಗಿ ಕಾಲಡಿ ಇಟ್ರಾ ತಲೈವಾ ?

Published : Aug 21, 2023, 09:57 AM IST

ಉತ್ತರ ಪ್ರದೇಶ ಸಿಎಂ ಭೇಟಿ ಮಾಡಿದ ರಜನಿಕಾಂತ್ 
ಟ್ರೋಲರ್ಸ್‌ಗೆ ಆಹಾರವಾದ ಸೂಪರ್ ಸ್ಟಾರ್..!
ರಜನಿಗಿಂತ 21 ವರ್ಷ ಚಿಕ್ಕವರು ಸಿಎಂ ಯೋಗಿ..!

ಸೂಪರ್ ಸ್ಟಾರ್ ರಜನಿಕಾಂತ್ ವಿಶ್ವದಾದ್ಯಂತ ಇರೋ ಕೋಟ್ಯಾಂತರ ಅಭಿಮಾನಿಗಳ ಆರಾಧ್ಯ ದೈವ. ತಲೈವಾರನ್ನ ಎದೆಯಲ್ಲಿಟ್ಟುಕೊಂಡು ಆರಾಧಿಸೋ ದೊಡ್ಡ ಅಭಿಮಾನಿ ಬಳಗ ಇದೆ. ಆದ್ರೆ ಕೆಲ ಡೈ ಹಾರ್ಡ್ ಪ್ಯಾನ್ಸ್ ಸೂಪರ್ ಸ್ಟಾರ್ ಮೇಲೆ ಈಗ ಸ್ವಲ್ಪ ಬೇಸರಗೊಂಡಿದ್ದಾರೆ. ಯಾಕ್ ಗೊತ್ತಾ ತಲೈವಾ ರಜನಿಕಾಂತ್(Rajinikanth) ಇತ್ತೀಚೆಗೆ ಯೋಗಿ ಆದಿತ್ಯಾನಾಥ್(Yogi Adityanath) ರನ್ನ  ಭೇಟಿ ಮಾಡಿದ್ದು, ಈ ಭೇಟಿ ವೇಳೆ ರಜನಿಕಾಂತ್ ಆದಿತ್ಯಾನಾಥ್ ಕಾಲಿಗೆ ಎರಗಿ ಆಶೀರ್ವಾದ ಪಡೆದಿದ್ದಾರೆ. ರನಿಕಾಂತ್ ಈ ರೀತಿ ಮಾಡುತ್ತಾರೆ ಅಂತ ಯಾರೂ ಊಹಿಸಿರಲಿಲ್ಲ. ಯಾಕಂದ್ರೆ ರಜನಿಕಾಂತ್‌ಗಿಂತ ಯುಪಿ ಸಿಎಂ ಯೋಗಿ ಆದಿತ್ಯನಾತ್ ವಯಸ್ಸಿನಲ್ಲಿ 21 ವರ್ಷ ಚಿಕ್ಕವರು. ಹೀಗಾಗಿ ರಜನಿಕಾಂತ್ ತನ್ನ ವಯಸ್ಸಿಗಿಂತ ಚಿಕ್ಕ ವ್ಯಕ್ತಿ ಕಾಲಿಗೆ ಬಿದ್ದುದ್ದಕ್ಕೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ರೆ, ಇನ್ನು ಕೆಲವರು ಸ್ವಾಭಿಮಾನವನ್ನು ಯೋಗಿ ಕಾಲಡಿ ಇಟ್ರಾ ತಲೈವಾ ಎಂದು ಟ್ರೋಲ್ ಮಾಡುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ನಿತಿನ್ ಸಿನಿಮಾದಿಂದ ಕೊಡಗಿನ ಬೆಡಗಿ ಕಿಕ್ ಔಟ್: ರಶ್ಮಿಕಾ ಜಾಗಕ್ಕೆ ಕಿಸ್ ಬ್ಯೂಟಿ ಶ್ರೀಲೀಲಾ ಎಂಟ್ರಿ..!

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more