Jun 10, 2021, 3:25 PM IST
ರಕ್ಷಿತ್ ಶೆಟ್ಟಿ ಹುಟ್ಟುಹಬ್ಬದಂದು ಬಿಡುಗಡೆಯಾದ 777 ಚಾರ್ಲಿ ಸಿನಿಮಾ ಕೇವಲ ನಾಲ್ಕು ದಿನಗಳಲ್ಲಿ 5 ಮಿಲಿಯನ್ ವೀಕ್ಷಣೆ ಪಡೆದುಕೊಂಡಿದೆ. ಬಹು ದಿನಗಳ ನಂತರ ರಕ್ಷಿತ್ ಕಂಡು ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಅದರಲ್ಲೂ ಪುಟ್ಟ ಹುಡುಗಿ ಶಾರ್ವರಿ ಎಲ್ಲರ ಗಮನ ಸೆಳೆದಿದ್ದಾಳೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment