777 ಚಾರ್ಲಿಗೆ ಗುಡ್‌ ನ್ಯೂಸ್‌: ಶೀಘ್ರದಲ್ಲಿ ರಿಲೀಸ್‌ ಡೇಟ್‌ ಹೇಳ್ತೀವಿ ಅಂದ Rakshit Shetty

777 ಚಾರ್ಲಿಗೆ ಗುಡ್‌ ನ್ಯೂಸ್‌: ಶೀಘ್ರದಲ್ಲಿ ರಿಲೀಸ್‌ ಡೇಟ್‌ ಹೇಳ್ತೀವಿ ಅಂದ Rakshit Shetty

Suvarna News   | Asianet News
Published : Jan 28, 2022, 03:24 PM IST

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ 777 ಚಾರ್ಲಿ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಕೆಲವು ದಿನಗಳ ಹಿಂದೆ ಸೆನ್ಸರ್ ಮಂಡಳಿಯಿಂದ U ಸರ್ಟಿಫಿಕೇಟ್ ಪಡೆದುಕೊಂಡಿದೆ. ವಿಶ್ವದ ಎಲ್ಲ ವಯೋಮಾನ ಜನರೂ ನೋಡಬೇಕು ಎಂದು ನಿರ್ದೇಶಕ ಕಿರಣ್‌ ರಾಜ್‌ಗಿದ್ದ ಕನಸು ನನಸಾಗಿದೆ. ಫೆಬ್ರವರಿ ಮೊದಲ, ಎರಡನೇ ವಾರ ಚಿತ್ರದ ರಿಲೀಸ್ ಡೇಟ್ ಜೊತೆಗೆ ಬೇರೆ ಭಾಷೆಗಳ ಸಿನಿಮಾ ವಿತರಣೆ ಕುರಿತ ಮಾಹಿತಿಯನ್ನೂ ನೀಡುತ್ತೇವೆ. ರಿಲೀಸ್‌ಗೂ 1 ತಿಂಗಳ ಮೊದಲು ಟ್ರೈಲರ್ ಬಿಡುಗಡೆ ಮಾಡ್ತೀವಿ ಎಂದಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
03:23ಟಾಕಿಂಗ್ ಸ್ಟಾರ್ ಸೃಜನ್​ ಲೋಕೇಶ್ ಸಿನಿಮಾದ ಸ್ಪೆಷಲ್ ಸಾಂಗ್ ಬಿಡುಗಡೆ
Read more