ಕಾಂತಾರ ಚಿತ್ರಕ್ಕೆ ರಿಷಬ್ ಶ್ರಮ ಹಾಕಿ ಕಂಬಳ ಅಭ್ಯಾಸ ಮಾಡಿದ್ದಾನೆ: ರಕ್ಷಿತ್ ಶೆಟ್ಟಿ

ಕಾಂತಾರ ಚಿತ್ರಕ್ಕೆ ರಿಷಬ್ ಶ್ರಮ ಹಾಕಿ ಕಂಬಳ ಅಭ್ಯಾಸ ಮಾಡಿದ್ದಾನೆ: ರಕ್ಷಿತ್ ಶೆಟ್ಟಿ

Published : May 12, 2022, 01:59 PM IST

ರಿಷಬ್ ಶೆಟ್ಟಿ (Rishab Shetty) ಮತ್ತು ರಕ್ಷಿತ್ ಶೆಟ್ಟಿ (Rakshit Shetty) ಸ್ನೇಹದ ಬಗ್ಗೆ ಇಡೀ ಚಿತ್ರರಂಗಕ್ಕೆ ಗೊತ್ತಿದೆ. 777 ಚಾರ್ಲಿ ಸಿನಿಮಾದಲ್ಲಿ ರಕ್ಷಿತ್ ಬ್ಯುಸಿಯಾಗಿದ್ದರೆ, ಕಾಂತಾರ (Kantara) ಸಿನಿಮಾದಲ್ಲಿ ರಿಷಬ್‌ ಬ್ಯುಸಿಯಾಗಿದ್ದಾರೆ. ಕಾಂತಾರ ಟ್ರೈಲರ್ ಹೊರತು ಪಡಿಸಿ ಹೆಚ್ಚಿನ ದೃಶ್ಯಗಳನ್ನು ವೀಕ್ಷಿಸಿರುವ ರಕ್ಷಿತ್ ಮೇಕಿಂಗ್ ಅದ್ಭುತವಾಗಿದೆ ಎಂದು ಹೇಳಿದ್ದಾರೆ. ಅಲ್ಲದೆ ಚಿತ್ರದಲ್ಲಿ ಭೂತಕೋಲ, ಕಂಬಳ ಅದ್ಭುತವಾಗಿ ತೋರಿಸಿದ್ದಾರೆ, ರಕ್ಷಿತ್ ಅಭ್ಯಾಸ ಮಾಡಿರುವುದನ್ನು ನಾನು ನೇರವಾಗಿ ನೋಡಿದ್ದೀನಿ ಅಂದಿದ್ದಾರೆ ರಕ್ಷಿತ್.
 
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more