ಗೌರಿ-ಗಣೇಶ ಹಬ್ಬಕ್ಕೆ 'ಇಬ್ಬನಿ ತಬ್ಬಿದ ಇಳೆಯಲಿ' ಟ್ರೀಟ್, ಈ ಸಿನಿಮಾ ವಿಶೇಷತೆಗಳೇನು..?

ಗೌರಿ-ಗಣೇಶ ಹಬ್ಬಕ್ಕೆ 'ಇಬ್ಬನಿ ತಬ್ಬಿದ ಇಳೆಯಲಿ' ಟ್ರೀಟ್, ಈ ಸಿನಿಮಾ ವಿಶೇಷತೆಗಳೇನು..?

Published : Sep 05, 2024, 01:23 PM IST

ಇಂದು (ಸೆಪ್ಟೆಂರ್ 5ಕ್ಕೆ ತೆರೆ ಕಂಡಿದೆ 'ಇಬ್ಬನಿ ತಬ್ಬಿದ ಇಳೆಯಲಿ' ಸಿನಿಮಾ. ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ರಕ್ಷಿತ್ ಶೆಟ್ಟಿ ಟೀಂ ಮಾತುಕತೆ ನಡೆಸಿದೆ. ಈ ವೇಳೆ ಟೀಮ್ ಈ 'ಇಬ್ಬನಿ ತಬ್ಬಿದ ಇಳೆಯಲಿ' ಚಿತ್ರವು ಅಮರ ಪ್ರೇಮ ಕಾವ್ಯ ಎಂದಿದೆ. 

ಇಂದು (ಸೆಪ್ಟೆಂರ್ 5ಕ್ಕೆ ತೆರೆ ಕಂಡಿದೆ 'ಇಬ್ಬನಿ ತಬ್ಬಿದ ಇಳೆಯಲಿ' ಸಿನಿಮಾ. ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ರಕ್ಷಿತ್ ಶೆಟ್ಟಿ ಟೀಂ ಮಾತುಕತೆ ನಡೆಸಿದೆ. ಈ ವೇಳೆ ಟೀಮ್ ಈ 'ಇಬ್ಬನಿ ತಬ್ಬಿದ ಇಳೆಯಲಿ' ಚಿತ್ರವು ಅಮರ ಪ್ರೇಮ ಕಾವ್ಯ ಎಂದಿದೆ. ರಕ್ಷಿತ್ ಶೆಟ್ಟಿ ನಿರ್ಮಾಣದ 'ಇಬ್ಬನಿ ತಬ್ಬಿದ ಇಳೆಯಲಿ' ಚಿತ್ರವನ್ನು ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶನ ಮಾಡಿದ್ದಾರೆ. 

'ಇಬ್ಬನಿ ತಬ್ಬಿದ ಇಳೆಯಲಿ' ಚಿತ್ರದಲ್ಲಿ ವಿಹಾನ್, ಅಂಕಿತ ಅಮರ್, ಮಯೂರಿ ಜೋಡಿಯಾಗಿ ನಟಿಸಿದ್ದಾರೆ. ಈ  ಚಿತ್ರ ಸ್ಯಾಂಡಲ್‌ವುಡ್ ಪ್ರೇಕ್ಷಕರಿಗೆ ಪ್ರೀತಿಯ ಹೊಸ ಅನುಭವ ಕೊಡಲಿದೆ ಎಂದಿದೆ ರಕ್ಷಿತ್ ಶೆಟ್ಟಿ ಅಂಡ್ ಟೀಮ್. ನಟ-ನಿರ್ದೇಶಕರಾದ ರಕ್ಷಿತ್ ಶೆಟ್ಟಿ ಇಬ್ಬನಿ ತಬ್ಬಿದ ಇಳೆಯಲಿ ನಿರ್ಮಾಣ ಮಾಡಿದ್ದೇಕೆ.? ಈ ಮೂಲಕ ಸಿನಿಮಾ ನಿರ್ಮಾಣಕ್ಕೂ ಕೈ ಹಾಕಿದ್ದೇಕೆ? ಎಲ್ಲದಕ್ಕೂ ಉತ್ತರಕ್ಕೆ ವಿಡಿಯೋ ನೋಡಿ!

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more