'ಸಪ್ತ ಸಾಗರದಾಚೆ ಎಲ್ಲೋ' ಸೈಡ್ ಬಿ ಸಾಂಗ್ ರಿಲೀಸ್: ತಂಗಾಳಿಯ ಆಲಾಪದಲ್ಲಿ ಪ್ರಿಯಾ-ಮನು ರೊಮ್ಯಾನ್ಸ್!

'ಸಪ್ತ ಸಾಗರದಾಚೆ ಎಲ್ಲೋ' ಸೈಡ್ ಬಿ ಸಾಂಗ್ ರಿಲೀಸ್: ತಂಗಾಳಿಯ ಆಲಾಪದಲ್ಲಿ ಪ್ರಿಯಾ-ಮನು ರೊಮ್ಯಾನ್ಸ್!

Published : Nov 01, 2023, 12:56 PM IST

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಹಾಗು ಸ್ಯಾಂಡಲ್ವುಡ್ ಸಿನಿ ಪ್ರೇಕ್ಷಕರ ನಯಾ ಕ್ರಶ್ ರುಕ್ಮಿಣಿ ವಸಂತಾ ಜೋಡಿಯಾ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಪ್ರೇಮಿಗಳ ಮನ ಗೆದ್ದಾಗಿದೆ. ಈಗ ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ಸಿನಿಮಾ ಬರೋ ಟೈಂ. 

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಹಾಗು ಸ್ಯಾಂಡಲ್ವುಡ್ ಸಿನಿ ಪ್ರೇಕ್ಷಕರ ನಯಾ ಕ್ರಶ್ ರುಕ್ಮಿಣಿ ವಸಂತಾ ಜೋಡಿಯಾ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಪ್ರೇಮಿಗಳ ಮನ ಗೆದ್ದಾಗಿದೆ. ಈಗ ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ಸಿನಿಮಾ ಬರೋ ಟೈಂ. ಇದೇ ನವೆಂಬರ್ 17ಕ್ಕೆ ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ಸಿನಿಮಾ ರಿಲೀಸ್ ಆಗ್ತಿದೆ. ಹೀಗಾಗಿ ಮೊನ್ನೆ ಮೊನ್ನೆಯಷ್ಟೆ ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ಚಿತ್ರದ ಟೀಸರ್ ರಿಲೀಸ್ ಆಗಿತ್ತು. ಈಗ ಈ ಸಿನಿಮಾದ ಪ್ರೇಮ ಗೀತೆ ಹೊರ ಬಂದಿದೆ. ತಂಗಾಳಿಯ ಆಲಾಪದಲ್ಲಿ ಪ್ರಿಯಾ ಹಾಗು ಮನು ರೊಮ್ಯಾನ್ಸ್ ಮಾಡಿದ್ದಾರೆ. ಹೇಮಂತ್ ಎಮ್ ರಾವ್ ನಿರ್ದೇಶನದ ಸಿನಿಮಾದ ಈ ಹಾಡಿಗೆ ಚರಣ್ ರಾಜ್ ಮ್ಯೂಸಿಕ್ ಭಾರಿಸಿದ್ದಾರೆ. ಶ್ರೀಲಕ್ಷ್ಮಿ ಕಂಠದಲ್ಲಿ ಈ ಲವ್ ಟ್ರ್ಯಾಕ್ ಮೂಡಿ ಬಂದಿದೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more