RRR ಫಸ್ಟ್‌ ಶೋ ನೋಡಿ ಅಭಿಮಾನಿಗಳು ಏನ್ ಹೇಳಿದ್ದಾರೆ ನೋಡಿ!

RRR ಫಸ್ಟ್‌ ಶೋ ನೋಡಿ ಅಭಿಮಾನಿಗಳು ಏನ್ ಹೇಳಿದ್ದಾರೆ ನೋಡಿ!

Published : Mar 25, 2022, 03:15 PM IST

ವಿಶ್ವಾದ್ಯಂತ ಎಸ್‌ ಎಸ್‌ ರಾಜಮೌಳಿ ನಿರ್ದೇಶನ ಮಾಡಿರುವ ಆರ್‌ಆರ್‌ಆರ್‌ ಸಿನಿಮಾ ಬಿಡುಗಡೆಯಾಗಿದೆ. ಜ್ಯೂನಿಯರ್ ಎನ್‌ಟಿಅರ್‌ ಮತ್ತು ರಾಮ್‌ ಚರಣ್‌ ಅಭಿಮಾನಿಗಳು ತಪ್ಪದೆ ಫಸ್ಟ್‌ ಡೇ ಫಸ್ಟ್‌ ಶೋ ವೀಕ್ಷಿಸಿದ್ದಾರೆ. ಫ್ಯಾನ್‌ ಶೋ ವೇಳೆ ಎಷ್ಟು ಮಜಾ ಇತ್ತು, ಯಾವ ಎಲಿಮೆಂಟ್‌ನ ಮಿಸ್ ಮಾಡದೆ ನೋಡಬೇಕು ಎಂದು ಅಭಿಮಾನಿಗಳು ರಿವೀಲ್ ಮಾಡಿದ್ದಾರೆ. ನಾನು ಪಕ್ಕಾ ಅಪ್ಪು ಅಭಿಮಾನಿ ಅವರ ಸ್ನೇಹಿತ ಜ್ಯೂ.ಎನ್‌ಟಿಆರ್‌ನ ನೋಡಲು ಬಂದಿರುವ ಎಂದಿದ್ದಾರೆ ಕೆಲವರು.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainemt 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more